Webdunia - Bharat's app for daily news and videos

Install App

ಬಿಜೆಪಿ ಸೇರ್ಪಡೆಯಾಗಲಿರುವ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ

geetha
ಮಂಗಳವಾರ, 6 ಫೆಬ್ರವರಿ 2024 (15:30 IST)
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದರು. ಸಾಬೂನು ಮತ್ತು ಮಾರ್ಜಕ ಮಂಡಳಿಯ ಮುಖ್ಯಸ್ಥನಾಗಿದ್ದ ಪ್ರಶಾಂತ್‌ ಮಾಡಾಳ್‌ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಈ ಪ್ರಕರಣದಲ್ಲಿ ಬಿಜೆಪಿ ಮಾಡಾಳ್‌ ರನ್ನು ಉಚ್ಛಾಟನೆ ಮಾಡಿತ್ತು. ಬಳಿಕ ಮಾಡಾಳ್‌ ವಿರೂಪಾಕ್ಷಪ್ಪ ಜೈಲುವಾಸವನ್ನೂ ಅನುಭವಿಸಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿತರಾಗಿದ್ದ ಮಲ್ಲಿಕಾರ್ಜುನ್‌ ಅವರಿಗೆ ಟಿಕೆಟ್‌ ನೀಡಲು ಪಕ್ಷವು ನಿರಾಕರಿಸಿತ್ತು. ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನಪ್ಪಿದ್ದರು. 

ಈಗ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಮಲ್ಲಿಕಾರ್ಜುನ್‌ ರನ್ನು ಮತ್ತೆ ಕರೆತಂದಿದ್ದು, ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಮಾಡಾಳ್‌ ಮಲ್ಲಿಕಾರ್ಜುನ ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಮಲ್ಲಿಕಾರ್ಜುನ್‌ ಮಾಡಾಳ್‌ ಕಮಲದ ಬಾವುಟ ಹಿಡಿಯಲಿದ್ದಾರೆ.ನಾಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments