Select Your Language

Notifications

webdunia
webdunia
webdunia
webdunia

ಬಿಜೆಪಿಯನ್ನು ಬುಡ ಸಮೇತ ಕಿತ್ತೊಗೆಯುತ್ತೇವೆ-ಸಿ.ಎಮ್ ಸಿದ್ದರಾಮಯ್ಯ

Siddaramaiah
bangalore , ಶನಿವಾರ, 11 ನವೆಂಬರ್ 2023 (17:22 IST)
ಕಾಂಗ್ರೆಸ್ ಪಕ್ಷ ಮತ್ತು ಸೇವಾದಳ ಮಾತ್ರ ಸಾಮಾಜಿಕ ನ್ಯಾಯ, ಹೋರಾಟ, ದೇಶದ ಸಮಗ್ರತೆ ಬಗ್ಗೆ ನಂಬಿಕೆ ಇಟ್ಟಕೊಂಡು ದೇಶವನ್ನು,ಸಮಾಜವನ್ನು ಬೆಸೆಯುವ ಕೆಲಸ ಮಾಡುತ್ತಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಶತಮಾನೋತ್ಸವ ಹಾಗೂ ರಾಜ್ಯಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ರಾಮಯ್ಯ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಬುಡ ಸಮೇತ ಕಿತ್ತೊಗೆಯುತ್ತೇವೆ ಅಂತಾ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ!