ಬಿಜೆಪಿಯವರಿಗೆ ತಾಕತ್ತಿದ್ದರೆ ಸದನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲಿ-ಎಚ್.ಡಿ.ದೇವೇಗೌಡರ ಸವಾಲು

Webdunia
ಗುರುವಾರ, 7 ಫೆಬ್ರವರಿ 2019 (15:24 IST)
ಬೆಂಗಳೂರು : ಬಿಜೆಪಿಯವರಿಗೆ ತಾಕತ್ತಿದ್ದರೆ ಅವಿಶ್ವಾಸ ಗೊತ್ತುವಳಿ ಮಂಡಿಸಲಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬಿಜೆಪಿ ನಾಯಕರಿಗೆ ಸವಾಲೆಸಿದಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಬಿಜೆಪಿ ನಡವಳಿಕೆ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಮುಂದಾದ ಅವರನ್ನು ಯಾರೂ ಹಿಡಿದಿಟ್ಟಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಹೀಗಾಗಿ ಕರ್ನಾಟಕದಲ್ಲಿಯೂ ಅವರೇ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.


ಮದುವೆ, ಕಾರ್ಯಕ್ರಮ, ವೈಯಕ್ತಿಕ ಕೆಲಸದ ಒತ್ತಡದಿಂದಾಗಿ ಅವರು ಇಂದು ಸದನಕ್ಕೆ ಹಾಜರಾಗಿಲ್ಲ. ನಾಳೆಯಿಂದ ಎಲ್ಲರೂ ಬರುತ್ತಾರೆ. ಆಗ ಬಿಜೆಪಿಯವರಿಗೆ ಶಕ್ತಿಇದ್ದರೆ ಅವಿಶ್ವಾಸ ಮಂಡಿಸಲಿ’ ಎಂದು ಅವರು ಸವಾಲು ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments