ಬೆಂಗಳೂರಲ್ಲಿ ಅದ್ದೂರಿ ದಸರಾ ಉತ್ಸವ

Webdunia
ಭಾನುವಾರ, 9 ಅಕ್ಟೋಬರ್ 2022 (20:03 IST)
ಬ್ಯಾಟರಾಯನಪುರ ಕ್ಷೇತ್ರದ ವಿದ್ಯಾರಣ್ಯಪುರದ  ಮೈದಾನದಲ್ಲಿ ದಸರಾ ಉತ್ಸವ ನಡೆಯುತ್ತಿದೆ.ದಸರಾ ಉತ್ಸವದಲ್ಲಿ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.ಬ್ಯಾಟರಾಯನಪುರ ಕ್ಷೇತ್ರದ ಪ್ರತಿ ವಾರ್ಡ್ ಹಾಗೂ ಗ್ರಾಮಗಳಿಂದ ಬರೊಬ್ಬರಿ 130 ಪಲ್ಕಕ್ಕಿಗಳ ಆಗಮಿಸಲಿದೆ.8  ಸಾವಿರ ಮಹಿಳೆಯರಿಂದ ಪಲ್ಲಕ್ಕಿಯಲ್ಲಿರುವ ದೇವರುಗಳಿಗೆ ಮಹಾ ಆರತಿ ಮೂಲಕ ಶೋಭಾಯಾತ್ರೆಗೆ ಮಹಿಳೆಯರು ಚಾಲನೆ ನೀಡಿದಾರೆ.130 ಪಲ್ಲಕ್ಕಿಗಳ ಹಾಗೂ 30 ಕ್ಕೂ ಹೆಚ್ಚು ಕಲಾತಂಡಗಳ ಜೊತೆ 7 ಕಿ.ಮೀ ದೂರ ಮೆರವಣಿಗೆ ನಡೆಯಲಿದೆ.ದಸರಾ ಉತ್ಸವದಲ್ಲಿ ಸುಮಾರು ೫ ಸಾವಿರ ಮಹಿಳೆಯರು ಭಾಗಿಯಾಗಿದ್ದು,ಕಾರ್ಯಕ್ರದಲ್ಲಿ ವಿನಯ್ ಗುರೂಜಿ, ಬಿವೈ ವಿಜಯೇಂದ್ರ ಸಹ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments