ಬೆಂಗಳೂರಿಗೆ ಆಗಮಿಸಿದ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್

Webdunia
ಭಾನುವಾರ, 18 ಸೆಪ್ಟಂಬರ್ 2022 (20:59 IST)
ಬೆಂಗಳೂರಿನ ಕಲಾಸಿಪಾಳ್ಯದ ಶ್ರೀ ಧರ್ಮರಾಯಸ್ವಾಮಿ ದೇವಸ್ಥನಕ್ಕೆ, ಇಂದು ಮೈಸೂರು  ಮಹಾರಾಜರಾದ ಶ್ರೀ ಶ್ರೀ ಶ್ರೀ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಭೇಟಿ ನೀಡಿದರು. ಕಲಾಸಿಪಾಳ್ಯ ಕರಗದ ಇತಿಹಾಸ ಸಾರುವ ಪಾಂಚಾಲಿ ಶಪಥ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದರು.ಇದಕ್ಕೆ ದೇವಸ್ಥಾನದ ಅರ್ಚಕರು ಮತ್ತು ಸ್ಥಳೀಯರು ಎಲ್ಲರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments