ಭವಾನಿ ಅಕ್ಕಗೆ ಟಿಕೆಟ್​ ನೀಡಿ ಎಂದ ಅಭಿಮಾನಿ

Webdunia
ಮಂಗಳವಾರ, 4 ಏಪ್ರಿಲ್ 2023 (14:30 IST)
ಹಾಸನದಲ್ಲಿ JDS ಟಿಕೆಟ್ ಕದನ ಜೋರಾಗಿದೆ ಭವಾನಿ ರೇವಣ್ಣಗೆ ಟಿಕೆಟ್​​ ನೀಡುವಂತೆ ಬೆಂಬಲಿಗರು ಒತ್ತಾಯ ಮಾಡಿದ್ದಾರೆ. ಭವಾನಿ ರೇವಣ್ಣ ಅಭಿಮಾನಿ, ಮಹಿಳಾ ಕಾರ್ಯಕರ್ತೆ ಚೈತ್ರಾ ವಿಡಿಯೋ ಮಾಡಿ ಭವಾನಿಗೆ ಟಿಕೆಟ್​ ನೀಡುವಂತೆ ಒತ್ತಾಯಿಸಿದ್ದಾರೆ. ಹಾಸನದ ಶಾಸಕರು ರೇವಣ್ಣ ಕುಟುಂಬಕ್ಕೆ ಪಂಥಾಹ್ವಾನ ನೀಡಿದ್ದಾರೆ.. ಶಾಸಕ ಪ್ರೀತಂ ಗೌಡ ಮಣಿಸಲು ಭವಾನಿ ಅಕ್ಕನಿಗೆ ಟಿಕೆಟ್ ಕೊಡಬೇಕು ಎಂದು ಮಹಿಳಾ ಕಾರ್ಯಕರ್ತೆ ಮಾಜಿ ಸಿಎಂ H.D. ಕುಮಾರಸ್ವಾಮಿಗೆ ಕೈ ಮುಗಿದು ಬೇಡಿಕೊಂಡಿದ್ದಾರೆ. ಹಾಸನ ಟಿಕೆಟ್ ಫೈಟ್ ಕ್ಲೈಮ್ಯಾಕ್ಸ್ ತಲುಪಿದ ಹಿನ್ನೆಲೆಯಲ್ಲಿ ಭವಾನಿಗೆ ಟಿಕೆಟ್ ನೀಡುವಂತೆ ಒತ್ತಡ ಹೆಚ್ಚಾಗಿದೆ. ಸ್ವರೂಪ್ ಅವರ ಕುಟುಂಬಕ್ಕೆ ಆರು ಬಾರಿ ಟಿಕೆಟ್ ನೀಡಲಾಗಿದೆ. ಸ್ವರೂಪ್ ತಂದೆ H.S. ಪ್ರಕಾಶ್ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಎರಡು ವರ್ಷಗಳಿಂದ ಭವಾನಿ ಹಾಸನ ಕ್ಷೇತ್ರದ ಕಾರ್ಯಕರ್ತರ ನೋವಿಗೆ ಸ್ಪಂದಿಸಿದ್ದಾರೆ... ಸತತವಾಗಿ ಕಾರ್ಯಕರ್ತರ ಸಂಪರ್ಕದಲ್ಲಿದ್ದು, ಪಕ್ಷ ಸಂಘಟನೆ ಮಾಡಿದ್ದಾರೆ. ಹಾಗಾಗಿ ಇದೊಂದು ಬಾರಿ ಭವಾನಿ ರೇವಣ್ಣಗೆ ಅವಕಾಶ ನೀಡಿ ಎಂದು JDS ಕಾರ್ಯಕರ್ತೆ ಚೈತ್ರಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments