Select Your Language

Notifications

webdunia
webdunia
webdunia
webdunia

ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್​ ಪುತ್ರಿ ಸುಮಾ ವಿಜಯ್ ಬಿಜೆಪಿ ಸೇರ್ಪಡೆ

ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್​ ಪುತ್ರಿ ಸುಮಾ ವಿಜಯ್ ಬಿಜೆಪಿ ಸೇರ್ಪಡೆ
bangalore , ಮಂಗಳವಾರ, 25 ಏಪ್ರಿಲ್ 2023 (14:40 IST)
ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ. ಪಿ. ಪ್ರಕಾಶ್ ಅವರ ಪುತ್ರಿ, ಮೊಮ್ಮಗ ಮತ್ತು ಬೆಂಬಲಿಗರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆದರು.ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಎಂ ಪಿ ಪ್ರಕಾಶ್ ಪುತ್ರಿ ಎಂ.ಪಿ. ಸುಮಾ ವಿಜಯ, ಮೊಮ್ಮಗ ಸಾತ್ವಿಕ್ ವಿಜಯಕುಮಾರ್ ಹಿರೇಮಠ ಸೇರಿದಂತೆ ಹಲವರು ಬಿಜೆಪಿ ಸೇರಿದರು

Share this Story:

Follow Webdunia kannada

ಮುಂದಿನ ಸುದ್ದಿ

ಮಲ್ಲೇಶ್ವರದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ