ಮಾತು ಬಿಟ್ಟ ಗೆಳತಿಯ ಬೆತ್ತಲೆ ಫೋಟೋ ಹರಿಬಿಟ್ಟ ಭೂಪ

Webdunia
ಮಂಗಳವಾರ, 24 ಡಿಸೆಂಬರ್ 2019 (18:37 IST)
ಅವರಿಬ್ಬರು ಪರಿಚಯವಾಗಿ ಬಹಳ ದಿನಗಳೇನೂ ಆಗಿರಲಿಲ್ಲ. ಆದರೂ ಲವ್ವಲ್ಲಿ ಬಿದ್ದು ಮಾಡಬಾರದ್ದನ್ನು ಮಾಡಿದ್ದರು.

ಕೊನೆಗೆ ಇನ್ನೇನು ಲವರ್ ಗಳಲ್ಲಿ ಭಿನ್ನಾಭಿಪ್ರಾಯ ಬಂದಿದೆ. ಆಗ ಯುವತಿಯು ಪ್ರಿಯಕರನೊಂದಿಗೆ ಮಾತು ಕಟ್ ಮಾಡಿದ್ದಾಳೆ.

ಇದರಿಂದ ರೊಚ್ಚಿಗೆದ್ದ ಯುವಕ ತನ್ನ ಪ್ರೇಯಸಿಯ ಅಶ್ಲೀಲ ವಿಡಿಯೋ, ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾನೆ.

ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕೋಲ್ಕತ್ತಾದಲ್ಲಿ ನಡೆದಿದ್ದು, ಆರೋಪಿ ಯುವಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments