ಯಲಹಂಕ ವಿಧಾನಸಭಾ ಕ್ಷೇತ್ರದ ಲ್ಲಿ ವಿಶ್ವನಾಥ್ ಮತಯಾಚನೆ

Webdunia
ಭಾನುವಾರ, 30 ಏಪ್ರಿಲ್ 2023 (15:30 IST)
ಯಲಹಂಕ ವಿಧಾನಸಭಾ ಕ್ಷೇತ್ರದ ಲ್ಲಿ ವಿಶ್ವನಾಥ್ ಪ್ರೆಸ್ಟಿಜ್ ಗ್ರೂಪ್ ಓಯಾಸಿಸ್ ಅಪಾರ್ಟ್‌ಮೆಂಟ್ ನಲ್ಲಿ ಮತಯಾಚನೆ ಮಾಡಿದ್ದಾರೆ.ಅಪಾರ್ಟ್‌ಮೆಂಟ್ ನಿವಾಸಿಗಳ ಜತೆ ಸಮಾಲೋಚನೆ ನಡೆಸಿ ಮತಯಾಚನೆ ಮಾಡುವಂತೆ ಮನವಿ ಮಾಡಿದ್ದಾರೆ.ಪ್ರತಿಯೊಬ್ಬರು ಬಂದು ಮತದಾನ ಮಾಡಿ, ಕ್ಷೇತ್ರದಲ್ಲಿ ಹೆಚ್ಚು ಮತದಾನ ಮಾಡಬೇಕು.ನನಗೆ ಮೊದಲ ಪ್ರಾಶಸ್ತ್ಯ, ಆದ್ರೆ ಯಾರಿಗೆ ಆದ್ರು ಪರ್ವಾಗಿಲ್ಲ.ಮತದಾನ ಮಾಡಿ.ಕಾರ್ಲಾಪುರದಲ್ಲಿ ಬೈಕ್ ರ್ಯಾಲಿಯಲ್ಲಿ ಸ್ವತಃ ಬುಲೆಟ್ ಓಡಿಸಿಕೊಂಡು ವಿಶ್ವನಾಥ್ ಹೋದರು. ವಿಶ್ವನಾಥ್ ಪರ ನೂರಾರು ಬೈಕ್ ಗಳಿಂದ ರ್ಯಾಲಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಇದೇ24ರಂದು ಬೆಂಗಳೂರಿನಿಂದ ಹುಬ್ಬಳ್ಳಿ ವಿಜಯಪುರಕ್ಕೆ ವಿಶೇಷ ರೈಲು

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮುಂದಿನ ಸುದ್ದಿ
Show comments