ಯಶವಂತಪುರ ಕ್ಷೇತ್ರದ ಪ್ರಚಾರದಲ್ಲಿ ಅಸಡ್ಡೆ ತೋರುತ್ತಿದ್ರಾ ಕಾಂಗ್ರೆಸ್ ನಾಯಕರು

Webdunia
ಗುರುವಾರ, 28 ನವೆಂಬರ್ 2019 (11:17 IST)
ಬೆಂಗಳೂರು : ಉಪಚುನಾವಣೆಯ ಹಿನ್ನಲೆಯಲ್ಲಿ ಯಶವಂತಪುರ ಕ್ಷೇತ್ರದ ಪ್ರಚಾರದಲ್ಲಿ ತೊಡಗಿಕೊಳ್ಳದೆ ಕಾಂಗ್ರೆಸ್ ನಾಯಕರು ಕ್ಷೇತ್ರದ ಬಗ್ಗೆ ಕಾಂಗ್ರೆಸ್ ನಾಯಕರ ಅಸಡ್ಡೆ ತೋರುತ್ತಿದ್ದಾರೆ ಎನ್ನಲಾಗಿದೆ.



ಯಶವಂತಪುರ ಕ್ಷೇತ್ರದಲ್ಲಿ ಒಂದು ದಿನ ಮಾತ್ರ ಸಿದ್ದರಾಮಯ್ಯ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹಾಗೇ ಕೆಪಿಸಿಸಿ ಅಧ್ಯಕ್ಷ  ದಿನೇಶ್ ಗುಂಡೂರಾವ್ ಕೇವಲ 2 ತಾಸು ಪ್ರಚಾರ ನಡೆಸಿದ್ದಾರೆ. ಉಳಿದಂತೆ ರಾಜ್ಯದ ಯಾವ ಕಾಂಗ್ರೆಸ್  ನಾಯಕರು ಯಶವಂತಪುರ ಕ್ಷೇತ್ರದತ್ತ ತಲೆ ಹಾಕಲಿಲ್ಲ.


ಅಲ್ಲದೇ ಸ್ವತಃ ಉಪ ಚುನಾವಣೆ ಉಸ್ತುವಾರಿ ಎಂ ಕೃಷ್ಣಪ್ಪ ಕೂಡ  ಯಶವಂತಪುರ ಕ್ಷೇತ್ರದ ಬಗ್ಗೆ ಅಸಡ್ಡೆ ತೋರಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ವಿಚಾರಗಳನ್ನು ಗಮನಿಸಿದರೆ ಕಾಂಗ್ರೆಸ್ ಜೆಡಿಎಸ್ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದ್ದು, ಪ್ರಚಾರದ ನಿರಾಸಕ್ತಿಗೆ ಇದೇ ಕಾರಣವೇ? ಎಂಬ ಅನುಮಾನ ವ್ಯಕ್ತವಾಗುತ್ತಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments