Select Your Language

Notifications

webdunia
webdunia
webdunia
webdunia

ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿ ಬಂಧನ

ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು , ಶನಿವಾರ, 19 ಫೆಬ್ರವರಿ 2022 (10:10 IST)
ಬೆಂಗಳೂರು: ಫೇಸ್ ಬುಕ್, ಮೆಸೆಂಜರ್ ಆಪ್ ಗಳ ಮೂಲಕ ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಫೇಸ್ ಬುಕ್ ಮುಖಾಂತರ ಮಹಿಳೆಯರ ಸ್ನೇಹ ಸಂಪಾದಿಸುತ್ತಿದ್ದ ವ್ಯಕ್ತಿ ಅವರಿಂದ ಮೊಬೈಲ್ ನಂಬರ್ ಪಡೆದು ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದ. ಬಳಿಕ ಅವರೊಂದಿಗೆ ವ್ಯಾಟ್ಸಪ್ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದ.

ಆತನಿಂದ ಕಿರುಕುಳಕ್ಕೊಳಗಾದ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದರು. ಈತನಿಂದ ಕಿರುಕುಳಕ್ಕೊಳಗಾದ ಇನ್ನಷ್ಟು ಮಂದಿ ದೂರು ನೀಡಬಹುದು ಎಂದು ಆಗ್ನೇಯ ವಿಭಾಗದ ಸೆನ್ ಠಾಣೆಗೆ ದೂರು ನೀಡಬಹುದು ಎಂದು ಪೊಲೀಸರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯನ್ನು ಬೆದರಿಸಲು ಅಶ್ಲೀಲ ವಿಡಿಯೋ ರವಾನಿಸಿ ಅರೆಸ್ಟ್ ಆದ ವ್ಯಕ್ತಿ