Webdunia - Bharat's app for daily news and videos

Install App

ಸಚಿವ ಅಶ್ವತ್ಥ ನಾರಾಯಣ್ ವಿರುದ್ದ ಆರೋಪ ಮಾಡಿದ ಕೈ ನಾಯಕರು

Webdunia
ಭಾನುವಾರ, 2 ಏಪ್ರಿಲ್ 2023 (21:00 IST)
ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಅನೂಪ್ ಅಯ್ಯಂಗಾರ್ ಆರೋಪ ಮಾಡಿದ್ದಾರೆ.ನಗರದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು ಮಲ್ಲೇಶ್ವರ ಕ್ಷೇತ್ರದಲ್ಲಿ ದೌರ್ಜನ್ಯ ನಡೆಯುತ್ತಿದೆ.ಸ್ಯಾಂಕಿ ಫ್ಲೈ ಓವರ್ ಬೇಡ ಅಂತ ಕಳೆದ ತಿಂಗಳು ಪ್ರತಿಭಟನೆ ನಡೆಸಿದ್ವಿ. ಪ್ರತಿಭಟನೆ ನಡೆಸಿದ ಎಲ್ಲರ ಮೇಲೆ ಕ್ರಿಮಿನಲ್ ಕೇಸ್ ಹಾಕಿಸಿದ್ದಾರೆ.ಬಿಜೆಪಿಯವರು ಹುಚ್ವುಚ್ಚಾಗಿ ಕೇಸ್ ಹಾಕಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.ಇನ್ನೂ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕೂತಿದ್ದೇವೆ.ರಾಜ್ಯದಲ್ಲಿ ಯುಪಿ ಮಾಡೆಲ್ ಆಫ್ ಡೆವಲಪ್ಮೆಂಟ್ ಬರ್ತಾ ಇದೆ.ಯುಪಿ ಮಾಡೆಲ್ ಈಗ ಬಂದಿದೆ.ಸರ್ಕಾರದ ವಿರುದ್ದ ಏನೂ ಮಾತನಾಡಬಾರದು,ಪ್ರಶ್ನೆ ಕೇಳಬಾರದು.ಪ್ರಶ್ನೆ ಮಾಡಿದರೆ ರಾಜಕೀಯವಾಗಿ ಮುಗಿಸುತ್ತೇವೆ ಅಂತ ಸಚಿವ ಅಶ್ವತ್ಥ ನಾರಾಯಣ ಮೂಲಕ ಮೆಸೇಜ್ ಪಾಸ್ ಮಾಡಿದ್ದಾರೆ.೬೦-೭೦ ಜನರ ಮೇಲೆ ಎಫ್ ಐ ಆರ್ ಮಾಡಿದ್ದಾರೆ ಎಂದು ಎಂದು ಸಚಿವ ಅಶ್ವತ್ಥ ನಾರಾಯಣ್ ವಿರುದ್ದ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments