Select Your Language

Notifications

webdunia
webdunia
webdunia
webdunia

ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ ಅಧಿಸೂಚನೆ

ಸಿಂದಗಿ ಹಾಗೂ ಹಾನಗಲ್  ಉಪಚುನಾವಣೆಯ ಅಧಿಸೂಚನೆ
bangalore , ಗುರುವಾರ, 30 ಸೆಪ್ಟಂಬರ್ 2021 (22:03 IST)
ಇಂದು ಸಿಂದಗಿ ಹಾಗೂ ಹಾನಗಲ್  ಉಪಚುನಾವಣೆಯ ಅಧಿಸೂಚನೆ ಹೊರಬೀಳಲಿದ್ದು, ಅಕ್ಟೋಬರ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.  ಅ. 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.13 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ಅ.30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಸಣ್ಣ ವಯಸ್ಸಿನವರ ಹೃದಯಾಘಾತದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅರಿವಿನ ಪಾಠ