ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ: ಆರ್‌.ಅಶೋಕ್

Sampriya
ಗುರುವಾರ, 27 ಜೂನ್ 2024 (16:52 IST)
ಬೆಂಗಳೂರು: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಸಿಎಂ ಕುರ್ಚಿ ಡಿಕೆ ಶಿವಕುಮಾರ್ ಗೆ ಬಿಟ್ಟುಕೊಡಿ ಎಂದು ಸಿದ್ದರಾಮಯ್ಯ ಸಮ್ಮುಖದಲ್ಲೇ ಅಗ್ರಹಿಸಿದ್ದು ‌ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಪ್ರತಿಕ್ರಿಯಿಸಿ, ಈ ವಿಚಾರವನ್ನು ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್  ಹೇಳಿಸಿದರೋ ಗೊತ್ತಿಲ್ಲ. ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಆಗುವುದು ಮೊದಲ ಬಾರಿ.  ಸಿದ್ದರಾಮಯ್ಯ ಅವರಿಗೆ ಇಷ್ಟೊಂದು ಅವಮಾನವಾಗಿ ಸಿಎಂ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಡಿಕೆ ಶಿವಕುಮಾರ್​ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಮೂರು ಡಿಸಿಎಂಗಳಿಗೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ. ಅದಕ್ಕೆ ಕೌಂಟರ್ ಆಗಿ ಧರ್ಮರಾಯ ಆದರೆ ಅಧಿಕಾರ ಬಿಟ್ಟುಕೊಡಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments