ಸೋಮಣ್ಣ-ಡಿಕೆಶಿ ಫೋಟೋ ಕುರಿತು ಡಿಕೆಶಿ ಸ್ಪಷ್ಟನೆ

Webdunia
ಮಂಗಳವಾರ, 14 ಮಾರ್ಚ್ 2023 (16:14 IST)
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿದ್ದು, ರಾಜಕೀಯ ಮೇಲಾಟಗಳು ಗರಿಗೆದರಿವೆ.. ಪಕ್ಷಾಂತರ ಪರ್ವ ಜೋರಾಗೇ ನಡೀತಿದ್ದು, ಪ್ರಭಾವಿಗಳಿಗೆ ಎಲ್ಲಾ ಪಕ್ಷಗಳು ಗಾಳ ಹಾಕ್ತಿವೆ.. ಪಕ್ಷದಲ್ಲಿ ಸೈಲೆಂಟ್​​ ಆಗಿ ಬಂಡಾಯವೆದ್ದ ನಾಯಕರನ್ನು ಸೆಳೆಯಲು ಎಲ್ಲಾ ಪಕ್ಷಗಳು ಬಕಪಕ್ಷಿಗಳಂತೆ ಕಾಯ್ತಿರ್ತವೆ.. ಇದೀಗ ಸಚಿವ V.ಸೋಮಣ್ಣ ಕೇಸರಿ ಪಡೆ ವಿರುದ್ಧ ಮುನಿಸಿಕೊಂಡಿದ್ದಾರೆ.. ಸೋಮಣ್ಣ ಕಮಲ ತೊರೆದು BJP ಸೇರ್ತಾರ ಎಂಬ ಪ್ರಶ್ನೆ ಮೂಡಿತ್ತು, ಜೊತೆಗೆ ಸೋಮಣ್ಣ ಮತ್ತು D.K. ಶಿವಕುಮಾರ್‌ ಮಾತುಕತೆಯ ಫೋಟೋ ವೈರಲ್​ ಆಗಿತ್ತು. ಇದೀಗ ಈ ಕುರಿತು KPCC ಅಧ್ಯಕ್ಷD.K. ಶಿವಕುಮಾರ್​​ ಸ್ಪಷ್ಟನೆ ನೀಡಿದ್ದು, ನಾವು ಒಟ್ಟಿಗೆ ಸೇರಿ ಬೇಕಾದಷ್ಟು ಧರ್ಮದ ಹೆಸರಿನಲ್ಲಿ, ಮಠಗಳ ವಿಚಾರದಲ್ಲಿ ಕೆಲಸ ಮಾಡಿದ್ದೀವಿ.. ಅವರು ನಮ್ಮ ತಾಲ್ಲೂಕಿನವ್ರು... ಬೇಕಾದಷ್ಟು ಸಲ ನಮ್ಮ ಊರಿಗೆ ಬರ್ತಾ ಇರ್ತಾರೆ.. ರಾಜಕಾರಣ ಬೇರೆ ಬಾಂಧವ್ಯ ಬೇರೆ ಎಂದು ಹೇಳಿದ್ರು.. ಸೋಮಣ್ಣರನ್ನ ಸುಮ್ಮನೆ ಯಾಕೆ ಎಳೆದು ತರ್ತೀರಾ?. ಅಧಿವೇಶನ ಮುಗಿಸಿಕೊಂಡು ಬೆಳಗಾವಿಯಿಂದ ಫ್ಲೈಟ್​​ನಲ್ಲಿ ನಾನು ಸೋಮಣ್ಣ ಒಟ್ಟಿಗೆ ಬಂದಿದ್ವಿ.. ಅವರು ನನ್ನ ಪಕ್ಕದಲ್ಲಿ ಕುಳಿತುಕೊಂಡ್ರೆ ಏನು ತೊಂದ್ರೆ ಎಂದು ಪ್ರಶ್ನಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments