ಹಲ್ಲೆ ಆರೋಪ: ಚೈತ್ರಾ ಕುಂದಾಪುರ ಗ್ಯಾಂಗ್‌ನ ಪ್ರಮುಖನ ಮೇಲೆ ಮತ್ತೊಂದು ದೂರು

Sampriya
ಬುಧವಾರ, 27 ಮಾರ್ಚ್ 2024 (19:48 IST)
ಚಿಕ್ಕಮಗಳೂರು: ಚೈತ್ರಾ ಕುಂದಾಪುರ ಗ್ಯಾಂಗ್‌ನ ಪ್ರಮುಖ ಆರೋಪಿ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಧನರಾಜ್  ವಿರುದ್ದ ಸಲೂನ್ ಮಾಲೀಕನ ಹಲ್ಲೆ ಆರೋಪ ಮಾಡಿ, ಠಾಣೆಗೆ ದೂರು ನೀಡಿದ್ದಾನೆ.

ಚಿಕ್ಕಮಗಳೂರಿನ ಕಡೂರಿನಲ್ಲಿ ಸಲೂನ್ ನಡೆಸುತ್ತಿದ್ದ ರಾಮು ಎಂಬಾತನ ಮೇಲೆ ಧನರಾಜ್ ಹಲ್ಲೆ ನಡೆಸಿದ್ದಾನೆ.  ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಂಬಂಧ ಆತನ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಸಲೂನ್ ಮಾಲೀಕ ರಾಮು ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದು, ಕಳೆದ ತಿಂಗಳು ಜೈಲಿನಿಂದ ಹೊರಬಂದಿರುವ ಧನರಾಜ್ ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು.

ಸೋಮವಾರ ಕಡೂರಿನ ಹೋಟೆಲ್ ನಲ್ಲಿ ಹಲ್ಲೆ ನಡೆಸಿದ್ದು, ಹಲ್ಲೆ ಸಂಬಂಧ ಬೀರೂರು ಪೊಲೀಸರಿಗೆ ರಾಮು ದೂರು ನೀಡಿದ್ದಾರೆ. ಆದರೆ ಬೀರೂರು ಪೊಲೀಸರು ಪ್ರಕರಣ ದಾಖಲಿಸದ ಹಿನ್ನೆಲೆ ಚಿಕ್ಕಮಗಳೂರು ಎಸ್ಪಿಗೆ ಸಲೂನ್ ಮಾಲೀಕ ರಾಮು ದೂರು ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments