Webdunia - Bharat's app for daily news and videos

Install App

‘ಸಿಎಂ ಸಿದ್ದರಾಮಯ್ಯ ಕಿಕ್ ಬ್ಯಾಕ್ ರಾಜಕಾರಣಿ’

Webdunia
ಗುರುವಾರ, 5 ಅಕ್ಟೋಬರ್ 2017 (11:17 IST)
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರಿಗೆ ಅತೀ ಹೆಚ್ಚು ಅನುದಾನ ನೀಡಿದವನು ನಾನೇ ಎಂದು ಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯ  ಕೊಟ್ಟದ್ದಕ್ಕಿಂತ ಹೆಚ್ಚು ಕಿಕ್ ಬ್ಯಾಕ್ ಪಡೆದವರೂ ಸಿದ್ದರಾಮಯ್ಯ ಎಂದು ಮಾಜಿ ಸಂಸದ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

 
ನಿನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಕುರುಬ ಸಮಾಜದವರು ಯಾರೂ ಮಾಜಿ ಸಂಸದ ಎಚ್. ವಿಶ್ವನಾಥ್ ಗೆ ಮತ ಹಾಕಬಾರದು ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಇಂದು ಪ್ರತಿಕ್ರಿಯೆ ನೀಡಿದ ವಿಶ್ವನಾಥ್ ಸಿಎಂ ವಿರುದ್ಧ ಏಕವಚನದ ಪ್ರಯೋಗ ನಡೆಸಿದ್ದಾರೆ. ಕುರುಬ ಸಮಾಜಕ್ಕೆ ತಾನೊಬ್ಬನೇ ನಾಯಕ ಎಂದು ಮೆರೆಯುತ್ತಿರುವ ಸಿದ್ದರಾಮಯ್ಯಗೆ ಮುಂದಿನ ಚುನಾವಣೆಯಲ್ಲಿ ಕುರುಬ ಸಮುದಾಯದವರೇ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ. ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿರುವ ವಿಶ್ವನಾಥ್, ಸಿಎಂ ಸಿದ್ದರಾಮಯ್ಯ ತಮಗೆ ಉಪಕಾರ ಮಾಡಿದವರನ್ನು ಸ್ಮರಿಸುವ ಗುಣವಿಲ್ಲದವರು ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments