Daily Horoscope
✕

‘ನಮ್ಮ ಸರ್ಕಾರ ಬಂದಾಗ ಸಿದ್ದರಾಮಯ್ಯನವರನ್ನು ನೋಡಿಕೊಳ್ತೇವೆ’

Webdunia
ಶುಕ್ರವಾರ, 18 ಆಗಸ್ಟ್ 2017 (10:37 IST)
ಬೆಂಗಳೂರು: ಕಾಂಗ್ರೆಸ್ ಸಚಿವರ ವಿರುದ್ಧ ಹೋರಾಡಲು ಹೊರಟ ತಮ್ಮ ಮೇಲೆ ಎಫ್ ಐಆರ್ ಬ್ರಹ್ಮಾಸ್ತ್ರ ಬಿಡಲು ಮುಂದಾದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಿಡಿ ಕಾರಿದ್ದಾರೆ.

 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಧ್ವೇಷದ ರಾಜಕಾರಣ ಮಾಡುತ್ತಿದ್ದಾರೆ  ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಶಿವರಾಮ ಕಾರಂತ ಬಡಾವಣೆಯಲ್ಲಿನ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಮೂಲಕ ಕೇಸು ಜಡಿದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ರಾಜ್ಯದ ಜನತೆ  ಎಲ್ಲವನ್ನೂ ಗಮನಿಸುತ್ತಿದ್ದಾರೆ. ಸಿದ್ದರಾಮಯ್ಯ ನಮ್ಮ ಮೇಲೆ ಧ್ವೇಷ ಕಾರಲು ಹೊರಟಿದ್ದಾರೆ. ಮುಂದಿನ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಆಗ ಅವರನ್ನು ನೋಡಿಕೊಳ್ತೇವೆ ಎಂದು ಧಮಕಿ ಹಾಕಿದ್ದಾರೆ.

ಇದನ್ನೂ ಓದಿ.. ಇನ್ ಫೋಸಿಸ್ ಸಿಇಒ ವಿಶಾಲ್ ಸಿಕ್ಕಾ ರಾಜೀನಾಮೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

ಮುಂದಿನ ಸುದ್ದಿ
Show comments