‘ಕೈ’ ಟಕೆಟ್​ಗಾಗಿ ಮುಂದುವರೆದ ಲಾಭಿ​​​

Webdunia
ಶುಕ್ರವಾರ, 17 ಮಾರ್ಚ್ 2023 (21:16 IST)
ಮತ್ತೊಂದೆಡೆ ದೆಹಲಿಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ದಂಡೇ ನೆರೆದಿದೆ.. ಸುಮಾರು 50ಕ್ಕೂ ಹೆಚ್ಚು ಟಿಕೆಟ್​ ಆಕಾಂಕ್ಷಿಗಳು ನವದೆಹಲಿ ತಲುಪಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ರಾಜಧಾನಿಯಲ್ಲಿ ಠಿಕಾಣಿ ಹೂಡಿರುವ ಆಕಾಂಕ್ಷಿಗಳು ಟಿಕೆಟ್​​ಗಾಗಿ ಇನ್ನಿಲ್ಲದ ಲಾಭಿ ನಡೆಸುತ್ತಿದ್ದಾರೆ.. ಈ ಮಧ್ಯೆ ರಾಜಾಜಿನಗರದಲ್ಲಿ BJPಯಿಂದ ವಲಸೆ ಬಂದ MLC ಪುಟ್ಟಣ್ಣಗೆ ಯಾವುದೇ ಕಾರಣಕ್ಕೂ ಟಿಕೆಟ್​ ನೀಡಬಾರದೆಂದು ಕೈ ನಾಯಕಿ ಭವ್ಯ ನರಸಿಂಹಮೂರ್ತಿ ನೇತೃತ್ವದಲ್ಲಿ ಲಾಭಿ ನಡೆಯುತ್ತಿದೆ. ಚಿಕ್ಕಪೇಟೆಯಲ್ಲಿ ಮಾಜಿ ಮೇಯರ್​​ ಗಂಗಾಂಬಿಕೆ ಮಲ್ಲಿಕಾರ್ಜುನ್​​​ ಟಿಕೆಟ್​​​ ಕೊಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಈ ಮಧ್ಯೆ ಲಿಂಗಾಯತ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕೆಂದು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಹಲವು ನಾಯಕರು ಪಟ್ಟು ಹಿಡಿದಿರುವುದು ಕೈ ನಾಯಕರಿಗೆ ತಲೆ ನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಬನ್ನೇರುಘಟ್ಟ ಉದ್ಯಾನಕ್ಕೆ ಆಗಮಿಸಿದ ದ.ಆಫ್ರಿಕಾದ ಕೋತಿಗಳು

ಗೃಹಲಕ್ಷ್ಮಿಯ 5 ಸಾವಿರ ಕೋಟಿ ಪಟಾಪಟ್ ಲೂಟಿ ಹೊಡೆದರು: ಆರ್.ಅಶೋಕ್ ಟೀಕೆ

ದ್ವೇಷ ಭಾಷಣ ಮಸೂದೆ ಅಂಗೀಕಾರ, ಕಾನೂನು ಉಲ್ಲಂಘಿಸಿದರೆ ಏನ್ ಶಿಕ್ಷೆ ಗೊತ್ತಾ

ಭ್ರಷ್ಟಾಚಾರದ ಕುರಿತು ಮಾತನಾಡದೇ ಇರುವುದು ಒಳ್ಳೆಯದು: ವಿಜಯೇಂದ್ರ

ವಿದ್ಯಾರ್ಥಿ ವೀಸಾದಲ್ಲಿ ರಷ್ಯಾಕ್ಕೆ ಹೋಗಿದ್ದ ಯುವಕ ಸಾವು, ಕುಟುಂಬದಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments