ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

Sampriya
ಗುರುವಾರ, 14 ಆಗಸ್ಟ್ 2025 (17:02 IST)
ವಿಜಯಪುರ/ಕಲಬುರಗಿ: ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ ₹5ಲಕ್ಷ  ನೀಡಲಾಗುವುದು ಎಂದು ವಿವಾದಾತ್ಮಕ ಹೇಳಿಕೆ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ. 

ಹೇಳಿಕೆ ಸಂಬಂಧ ಯತ್ನಾಳ್ ವಿರುದ್ಧ ವಿಜಯಪುರ ಹಾಗೂ ಕಲಬುರಗಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ಯತ್ನಾಳ್ ಹೇಳಿಕೆ ಹೀಗಿತ್ತು: 

ಮುಸ್ಲಿಂ ಹುಡುಗಿಯನ್ನು ಪ್ರೀತಿಸಿ ಹಿಂದೂ ಯುವಕರು ಮದುವೆಯಾದಲ್ಲಿ ಅವರಿಗೆ ₹5ಲಕ್ಷ ನೀಡುವುದಾಗಿ ಘೋಷಣೆ ಮಾಡಿದ್ದರು
. ಕೊಪ್ಪಳದಲ್ಲಿ ಈ ರೀತಿ ಹೇಳಿಕೆ ನೀಡಿದ್ದ ಶಾಸಕರ ವಿರುದ್ಧ ವಿಜಯಪುರ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮೈನುದ್ದೀನ ಬೀಳಗಿ ದೂರು ನೀಡಿದ್ದರು. 

ಧರ್ಮದ ವಿರುದ್ಧ ಅವಹೇಳನ ಹಾಗೂ ಪ್ರಚೋದನಕಾರಿ ಹೇಳಿಕೆ ಖಂಡಿಸಿ ಬೀಳಗಿ ಕೇಸ್ ನೀಡಿದ್ದಾರೆ. ಈ ದೂರನ್ನು ಗುರುವಾರ ಕೊಪ್ಪಳಕ್ಕೆ ವರ್ಗಾಯಿಸಲಾಗಿದೆ. ಇದರ ಜೊತೆಗೆ ಯತ್ನಾಳ್ ಮೇಲೆ ಕಲಬುರ್ಗಿಯಲ್ಲೂ ದೂರು ದಾಖಲಾಗಿದ್ದು, ಅದನ್ನ ವಿಜಯಪುರ ಗಾಂಧಿಚೌಕ್ ಪೊಲಿಸ್ ಠಾಣೆಗೆ ಕಳಿಸಲಾಗಿದೆ. ಈ ದೂರನ್ನು ಕೂಡ ಕೊಪ್ಪಳಕ್ಕೆ ಕಳಿಸುವ ಸಾಧ್ಯತೆ ಇದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments