Daily Horoscope
✕

ಮಳೆಗಾಲದಲ್ಲಿ ನೋಡಲೇ ಬೇಕಾದ ಸುಂದರ ತಾಣಗಳು !

Webdunia
ಸೋಮವಾರ, 27 ಜೂನ್ 2016 (10:29 IST)
ಮುಂಗಾರು ಮಳೆ ಸಮಯದಲ್ಲಿ ಪ್ರವಾಸಿಗರು ಪ್ರಕೃತಿ ಸೌಂದರ್ಯ ಸವಿಯಬಯಸಿದರೆ ಈ ಸುಂದರ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ.
 
ಗುಜರಾತ್ ರಾಜ್ಯದ ಸಪುತಾರ್
ಗುಜರಾತ್ ರಾಜ್ಯದ ಸಪುತಾರ್ ಪ್ರವಾಸಿ ತಾಣ ತನ್ನ ರಮಣೀಯ ಪ್ರಕೃತ್ತಿ ಸೌಂದರ್ಯದಿಂದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಸುಂದರ ಪ್ರವಾಸಿ ತಾಣದಲ್ಲಿ ಮಾನ್ಸೂನ್ ಮಳೆ ಸುರಿಯುವ ಸಂದರ್ಭದಲ್ಲಿ ಒಂದು ತಿಂಗಳ ಕಾಲ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಬಗೆಯ ಆಟಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
 
ಮಳೆಗಾಲದ ಸಮಯದಲ್ಲಿ ಹಚ್ಚು ಹಸಿರು ವಾತಾವರಣದಿಂದ ಕುಡಿರುವ ಸಪುತಾರ್ ಪ್ರವಾಸಿ ತಾಣ, ಪ್ರತಿ ವರ್ಷ ಹೆಚ್ಚು ಹೆಚ್ಚು ಪ್ರವಾಸಿಗರನ್ನು ಸೆಳೆಯುತ್ತಿದೆ.
 
ಕರ್ನಾಟಕದ ಶಿವನಸಮುದ್ರ
ಕರ್ನಾಟಕದ ಶಿವನಸಮುದ್ರ ಪ್ರವಾಸಿ ತಾಣ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಸುಂದರ ಪ್ರವಾಸಿ ತಾಣ ಕಾವೇರಿ ನದಿಯ ದಂಡೆ ಮೇಲಿದ್ದು, ಮನಮೋಹಕವಾಗಿರುವ ಜಲಪಾತಗಳಿಂದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. 
 
ಮಾನ್ಸೂನ್ ಮಳೆ ಸಮಯದಲ್ಲಿ ಸುಪ್ರಸಿದ್ಧ ಗಗನಚುಕ್ಕಿ ಮತ್ತು ಶಿವನಸಮುದ್ರ ಜಲಪಾತಗಳು ಪ್ರವಾಸಿಗರಿಗೆ ಕುಷಿ ನೀಡುತ್ತಿದೆ. ಈ ಸುಂದರ ಪ್ರವಾಸಿ ತಾಣ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರನ್ನು ಸೆಳೆಯುತ್ತಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments