ಅವನ್ಯಾವನೋ ಯಶ್ ಅಂತೆ ಅಂದ್ರು ಸಿಎಂ!

Webdunia
ಸೋಮವಾರ, 15 ಏಪ್ರಿಲ್ 2019 (18:04 IST)
ಅವನ್ಯಾವನೋ ಯಶ್ ಅಂತೆ. ಅವನು ನನ್ನ ಪಕ್ಷವನ್ನ ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನೋಡಲಿ ಅವನಿಗೆ ಇನ್ನೂ ಗೊತ್ತಿಲ್ಲ. ನಮ್ಮ‌ ಕಾರ್ಯಕರ್ತರು ಬಾಯಿ ಮುಚ್ಕೊಂಡು ಇರೋದು ನನಗೆ ತೊಂದರೆ ಆಗ್ತದೆ ಅಂತ. ಹೀಗಂತ ನಟ ಯಶ್ ವಿರುದ್ಧ ಸಿಎಂ ಗರಂ ಆಗಿದ್ದಾರೆ.  

ನಾನು ನಿರ್ಮಾಪಕನೇ, ನಾನು ಇಂತವರನ್ನೆ ಹಾಕೊಂಡು ಸಿನೆಮಾ‌ ಮಾಡಿದ್ದೇನೆ. ನಿರ್ಮಾಪಕರಿದ್ರೆನೆ ಇವರೆಲ್ಲಾ.

ನೀವು ಬದುಕುತ್ತಿರೋದು ನಿಜ. ಆದರೆ ಸಿನೆಮಾದಲ್ಲಿ ಬರೋದನ್ನ ನಂಬಬೇಡಿ ಅಂತ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಎರಡು ಬಾರಿ ಚಿಕಿತ್ಸೆಗೆ ಒಳಗಾದವನು ನಾನು. ಇಸ್ರೇಲ್‌ಗೆ ಹೋದಾಗಲೇ ನನ್ನ ಜೀವ ಹೋಗಬೇಕಾಗಿತ್ತು.

ವೈದ್ಯರು ಚಿಕಿತ್ಸೆ ಕೊಡಲೇ ಬೇಕು ಅಂದ್ರು. ಆದ್ರೆ ನಾನು ಬಂದಿರೋದು ರೈತರಿಗೆ ಒಳ್ಳೆಯದು ಮಾಡಲು ಎಂದರು. ಯಾವುದಾದ್ರು ಮಾತ್ರೆ ಕೊಡಿ ಸಾಕು ಎಂದು ಅಂದೆ. ಮತ್ತೆ ತಾವು ಸಾವಿನ ಸನಿಹ ಹೋಗಿದ್ದ ಸನ್ನಿವೇಶವನ್ನ  ಮುಖ್ಯಮಂತ್ರಿ ಕುಮಾರಸ್ವಾಮಿ ಬಿಚ್ಚಿಟ್ಟರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments