ನಿಖಿಲ್ ಗೆ ಅನುಭವ, ಅರ್ಹತೆ ಇಲ್ಲ ಎಂದ ನಟ

Webdunia
ಗುರುವಾರ, 11 ಏಪ್ರಿಲ್ 2019 (17:29 IST)
ಮಂಡ್ಯದಲ್ಲಿ ಸುಮಲತಾ ಎದುರು ಸಮರ್ಥ ಅಭ್ಯರ್ಥಿ ಯಾರಾದರೂ ಇದ್ದಿದ್ದರೆ ಅವರನ್ನು ಒಪ್ಪಬಹುದಿತ್ತು. ಸುಮಲತಾ ಮತ್ತು ನಿಖಿಲ್ ಇಬ್ಬರ ನಡುವೆ ಹೋಲಿಕೆ ಮಾಡಿದರೆ ಲೋಕಸಭೆಗೆ ಸುಮಲತಾ ನನ್ನ ಆಯ್ಕೆ. ಹೀಗಂತ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಚಿತ್ರನಟ ಹಾಗೂ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್,   ನಿಖಿಲ್ ಗೆ ಅನುಭವ, ಅರ್ಹತೆ ಇಲ್ಲ ಎಂದರು. ನಿಖಿಲ್ ಯುವಕ, ಅಂದ್ರೆ ಇದು ರನ್ನಿಂಗ್ ರೇಸ್. ಕಾಂಪಿಟೇಶನ್ ಅಲ್ಲ. ಅರ್ಹತೆ ಅಂದರೆ ವಯಸ್ಸಲ್ಲ,  ಅವರ ನಡೆ, ಮಾತು, ಅನುಭವ.

ಅರ್ಹತೆ ಇದ್ದರೆ ಕುಟುಂಬ ರಾಜಕಾರಣ ಆಗಲ್ಲ, ಅರ್ಹತೆ ಇಲ್ಲದಿದ್ದರೆ ಅದು ಕುಟುಂಬ ರಾಜಕಾರಣ ಆಗುತ್ತೆ ಎಂದರು. ಸುಮಲತಾಗೆ ರಾಜಕೀಯದ ಬಗ್ಗೆ ಗೊತ್ತಿದೆ, ಅವರು ಗೆಲ್ಲಬೇಕು ಎಂದು ಮಾಧ್ಯಮ ಸಂವಾದದಲ್ಲಿ ಪ್ರಕಾಶ್ ರೈ ಹೇಳಿಕೆ  ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments