ಮಾಯಾವತಿ ಪ್ರಚಾರದಿಂದ ಯಾರಿಗೆ ಲಾಭ ಆಗುತ್ತೆ ಅನ್ನೋದು ಗೊತ್ತಿಲ್ವಂತೆ!

Webdunia
ಬುಧವಾರ, 10 ಏಪ್ರಿಲ್ 2019 (18:28 IST)
ಮೈತ್ರಿ ಪಕ್ಷಗಳ ಗೊಂದಲ ಸದ್ಯಕ್ಕೆ ಬಗೆಹರಿಯುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಹೀಗಂತ ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ಮುಖಂಡ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಮಾಜಿ ಸಿಎಂ ಎಸ್.ಎಂ‌.ಕೃಷ್ಣ ಹೇಳಿಕೆ ನೀಡಿದ್ದು, ಬಿಜೆಪಿ ಎಲ್ಲೆಲ್ಲಿ ಹೇಳುತ್ತದೆಯೋ ಅಲ್ಲಿಗೆ ಪ್ರಚಾರಕ್ಕೆ ಹೋಗುತ್ತೇನೆ ಎಂದರು.

ಇನ್ನು ಮಾಯಾವತಿ ಮೈಸೂರು ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಾಯವತಿ ಒಬ್ಬರು ಪ್ರಭಾವಿ ರಾಜಕಾರಣಿ. ಅವರು ಈಗಾಗಲೇ ಕಾಂಗ್ರೆಸ್ ಜತೆ ಹೋಗಲ್ಲ ಅಂತ ಹೇಳಿದ್ದಾರೆ. ಮೈಸೂರಿನಲ್ಲಿ ಅವರು ಬರುವುದರಿಂದ ಪರಿಣಾಮ ಬೀರಬಹುದು. ಅದು ಯಾವ ಪಕ್ಷಕ್ಕೆ ಅಂತ ಗೊತ್ತಿಲ್ಲ. ಅದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗುತ್ತದೆ ಎಂದರು.

ಇನ್ನು ಮಂಡ್ಯದಲ್ಲಿ ಅಭ್ಯರ್ಥಿಗಳು ಗೆಲ್ಲುವುದು ಮತದಾರರನ್ನು ಅವಲಂಬಿಸಿದೆ. ಇಷ್ಟಾದರೂ ಮಂಡ್ಯದಲ್ಲಿ ನಿಖಿಲ್ ಸ್ಪರ್ಧೆಗೆ ನಿಲ್ಲಿಸಿರುವುದು ಅವರ ವೈಯುಕ್ತಿಕ ವಿಚಾರ. ಇದರ ಬಗ್ಗೆ ನಾನು ಮಾತನಾಡಲ್ಲ ಅಂತ ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ‌.ಕೃಷ್ಣ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments