Daily Horoscope
✕

ನಟಿ ರಮ್ಯಾ ಹ್ಯಾಟ್ರಿಕ್ ಸಾಧನೆ: ಟ್ವಿಟ್ಟಗರು ಗರಂ

Webdunia
ಶನಿವಾರ, 20 ಏಪ್ರಿಲ್ 2019 (14:01 IST)
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಕಾಂಗ್ರೆಸ್ ಸಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾಗೆ ಟ್ವಿಟ್ಟಿಗರು ಸಖತ್ ಟ್ರೋಲ್ ಮಾಡ್ತಿದ್ದಾರೆ.

ನಟಿ ರಮ್ಯಾ ಅವರು ಚುನಾವಣೆಯಲ್ಲಿ ಮತ ಹಾಕದೇ ಹ್ಯಾಟ್ರಿಕ್ ​ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್​ ವ್ಯಂಗ್ಯವಾಡಿದ್ದಾರೆ.

ತಮ್ಮ ಟ್ವಿಟರ್​ ಖಾತೆಯ ಮೂಲಕ ನಟಿ ರಮ್ಯಾರನ್ನ ಕುಟುಕಿರುವ ಸುರೇಶ್ ಕುಮಾರ್, ಕೊನೆಗೂ ಮತದಾನ ಮಾಡುವುದಕ್ಕೆ ಬರದೆ ನಟಿ ರಮ್ಯಾ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಇವರು ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾ ಪ್ರಮುಖರು ಎಂದು ಕಾಲೆಳೆದಿದ್ದಾರೆ.

ರಾಜ್ಯದಲ್ಲಿ ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿಯೂ ನಟಿ ರಮ್ಯಾ ಮತದಾನ ಮಾಡಲು ಗೈರಾಗಿದ್ದರು. ಬಳಿಕ ಲೋಕಸಭೆಯ ಉಪಚುನಾವಣೆಯಲ್ಲಿಯೂ ರಮ್ಯಾ ಮತ ಚಲಾಯಿಸಿರಲಿಲ್ಲ. ಇದೀಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಮತದಾನ ಮಾಡದೇ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ನಟಿ ರಮ್ಯಾರ ಹ್ಯಾಟ್ರಿಕ್ ಸಾಧನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments