Daily Horoscope
✕

ರಾಜ್ಯದಲ್ಲಿ ಮತ್ತೆ ಐಟಿ ದಾಳಿ ಬಗ್ಗೆ ಸುಳಿವು ನೀಡಿದ ಸಿಎಂ ಕುಮಾರಸ್ವಾಮಿ

Webdunia
ಭಾನುವಾರ, 31 ಮಾರ್ಚ್ 2019 (10:52 IST)
ಬೆಂಗಳೂರು : ಈ ಹಿಂದೆ ಜೆಡಿಎಸ್ ಬೆಂಬಲಿಗರ ಮೇಲೆ ಐಟಿ ದಾಳಿ ನಡೆದರ ಬಗ್ಗೆ ಮೊದಲೆ ಟ್ವೀಟ್ ಮಾಡಿ ಸೂಚನೆ ನೀಡಿದ ಸಿಎಂ ಕುಮಾರಸ್ವಾಮಿ ಇದೀಗ ಟ್ವೀಟ್ ಮಾಡಿ ರಾಜ್ಯದಲ್ಲಿ ಮತ್ತೆ ಐಟಿ ದಾಳಿ ನಡೆಯುವುದಾಗಿ  ಮತ್ತೆ ಬಾಂಬ್ ಸಿಡಿಸಿದ್ದಾರೆ.
ತಮ್ಮ ಟ್ವೀಟರ್ ನಲ್ಲಿ, ‘ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ. ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆ ವರೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಕಾರು ಬಾಡಿಗೆ ಪಡೆದಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.



ಇದೇ ವೇಳೆ ಅವರು ಇನ್ನೊಂದು ಟ್ವೀಟ್‌ ನಲ್ಲಿ, ‘ಮೈಸೂರಿನ ಸಿಎಫ್ ಟಿಆರ್ ಐ ನಲ್ಲಿ ತಂಗಿರುವ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ. ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ’ ಅಂತ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ, ಹವಾಮಾನ ಇಲಾಖೆಯ ಬಿಗ್ ಅಪ್ಡೇಟ್

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಮುಂದಿನ ಸುದ್ದಿ
Show comments