Webdunia - Bharat's app for daily news and videos

Install App

ಬಿಜೆಪಿಗೆ ಮತ ಹಾಕಿ ಎಂದ ರಮೇಶ್ ಜಾರಕಿಹೊಳಿ ವಿರುದ್ಧ ದೂರು?

Webdunia
ಭಾನುವಾರ, 21 ಏಪ್ರಿಲ್ 2019 (14:58 IST)
ಗೋಕಾಕ್ ನಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಪ್ರಚಾರ ನಡೆಸುತ್ತಿರುವೆ. ಗೋಕಾಕ್ ಶಾಸಕರು ನಮ್ಮ ಪಕ್ಷದ ಜತೆಗೆ ಇಲ್ಲ‌. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದು, ಅನಿವಾರ್ಯವಾಗಿ ಗೋಕಾಕ್ ನಲ್ಲಿ ನಾನು ಪ್ರಚಾರ ನಡೆಸಬೇಕಾಗಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಬಿಜೆಪಿ ಬೆಂಬಲಿಸುವಂತೆ ಸೂಚನೆ ನೀಡಿದ್ದಾರೆ. ಮಾಜಿ ಸಚಿವ‌ ರಮೇಶ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಗೆ ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಿಂದ ದೂರು ಸಲ್ಲಿಕೆಯಾಗಿದೆ ಎಂದರು.

ಗೋಕಾಕ್ ನಗರದಲ್ಲಿ ಸಭೆ ಮಾಡಿ ಬಿಜೆಪಿ ಬೆಂಬಿಸುವಂತೆ ರಮೇಶ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಬೇರೆ ಬೇರೆ ಸ್ಥಳದಲ್ಲಿ ಬಿಜೆಪಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಈಗಾಗಲೇ ರಮೇಶ ಜಾರಕಿಹೊಳಿ ಪಕ್ಷದಿಂದ ಹೊರಗೆ ಹೋಗಿದ್ದಾರೆ ಎಂದರು.
ಅವರ ಮೇಲೆ ಕ್ರಮ ಕೈಗೊಂಡ್ರು ಅಷ್ಟೆ ಬಿಟ್ರು ಅಷ್ಟೆ ಎಂದರು.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸರ್ಕಾರದ ಸಾಲದ ಲೆಕ್ಕ ಹೇಳಿದ ಪ್ರಿಯಾಂಕ್ ಖರ್ಗೆ: ನಿಮ್ಮ ಕತೆನೂ ಹೇಳಿ ಸ್ವಾಮಿ ಎಂದ ನೆಟ್ಟಿಗರು

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿಯೇ ಪ್ರಧಾನಿ: ತೇಜಸ್ವಿ ಯಾದವ್ ವಿಶ್ವಾಸ

ಭೀಕರ ಮೇಘಸ್ಫೋಟಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ: ವರ್ಷದಲ್ಲಿ ಒಟ್ಟು 140 ಬಲಿ

ಸೇನಾ ಯೋಧನ ಮೇಲೆ ಹಿಗ್ಗಾಮುಗ್ಗಾ ಥಳಿತ, ಟೋಲ್ ಸಂಗ್ರಹ ಸಂಸ್ಥೆಗೆ ಬಿತ್ತು ಭಾರೀ ದಂಡ

ಅವಾಚ್ಯ ಶಬ್ದಗಳಿಂದ ನಿಂದನೆ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments