ಕಾಂಗ್ರೆಸ್ ಗಾಂಧಿಗಳೆಲ್ಲ ನಕಲಿ ಗಾಂಧಿಗಳಂತೆ!

Webdunia
ಶುಕ್ರವಾರ, 5 ಏಪ್ರಿಲ್ 2019 (17:21 IST)
ಗೃಹ ಸಚಿವ ಎಂ.ಬಿ ಪಾಟೀಲ್ ತೀರ್ಥ ಯಾತ್ರೆಗೆ ಹೋಗಲಿ. ಹೀಗಂತ ಶಾಸಕ ತಿರುಗೇಟು ನೀಡಿದ್ದಾರೆ.

ಎಲ್ಲಾ ಬಿಟ್ಟು ಸಚಿವ ಎಂ.ಬಿ.ಪಾಟೀಲ್ ತೀರ್ಥ ಯಾತ್ರೆ ತೆರಳಲಿ ಎಂದು ವಿಜಯಪುರದಲ್ಲಿ ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಹೇಳಿದ್ದಾರೆ.

ಪ್ರತ್ಯೇಕ ಲಿಂಗಾಯತ ಹೋರಾಟ ಮೂಲಕ ಸಚಿವ ಎಂ.ಬಿ ಪಾಟೀಲ್ ಧರ್ಮ ದ್ರೋಹ ಮಾಡಿದ್ದಾರೆ. ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಚುನಾವಣೆ ಟೈಂ ನಲ್ಲಿ ಬೇಡ ಇದನ್ನ ಇಲ್ಲಿಗೆ ಬಿಟ್ಟು ಬಿಡಿ ಅಂತಾ ಕೈ ಮುಗಿತಿದ್ದಾರೆ. ಧರ್ಮ ದ್ರೋಹ ಮಾಡಿದವರು ತೀರ್ಥ ಯಾತ್ರೆ ಮಾಡಿ ಪಾಪ ಕಳೆದುಕೊಳ್ಳಲಿ ಎಂದಿದ್ದಾರೆ ನಡಹಳ್ಳಿ.

ಕಾಂಗ್ರೆಸ್ ಗಾಂಧಿಗಳೆಲ್ಲ ನಕಲಿ ಗಾಂಧಿಗಳು ಎಂದ ಅವರು, ಸುಳ್ಳು ಹೇಳಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ದೇಶದ ಜನರನ್ನ ಯಾಮಾರಿಸುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಲ್ಲೆ ಮೀರಿದೆ. ಮೋದಿ ಆಡಳಿತದಲ್ಲಿ ಉಗ್ರರು ಬಂದೂಕು ಹಿಡಿದು ನಾಗರಿಕರ ಮೇಲೆ ದಾಳಿ ಮಾಡಲು ಸಾಧ್ಯವಾಗಿಲ್ಲ ಎಂದು ನಡಹಳ್ಳಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments