ಮಾಧ್ಯಮಗಳ ಮೇಲೆ ಜೆಡಿಎಸ್ ಗುಂಡಾಗಿರಿ: ಚುನಾವಣಾಧಿಕಾರಿಗೆ ದೂರು

Webdunia
ಗುರುವಾರ, 11 ಏಪ್ರಿಲ್ 2019 (15:20 IST)
ಮಾಧ್ಯಮಗಳ ಮೇಲೆ ಜೆಡಿಎಸ್ ಗೂಂಡಾಗಿರಿ ನಡೆಸಿರುವ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗೆ ದೂರು ಸಲ್ಲಿಕೆ ಮಾಡಲಾಗಿದೆ.

ಶ್ರೀರಂಗಪಟ್ಟಣ, KRSನಲ್ಲಿ ನಡೆದಿದ್ದ ಘಟನೆ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಶ್ರೀರಂಗಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳು, ವಾಹನಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಕೆ.ಆರ್.ಎಸ್.ನಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯಿಂದ  ಪ್ರಚೋದಿತ ಹೇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಡ್ಯ ಜಿಲ್ಲಾ ಘಟಕದಿಂದ ದೂರು ದಾಖಲು ಮಾಡಲಾಗಿದೆ.

ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ. ಸಿಎಂ ಹೇಳಿಕೆ, ಕೆಲವು ಜೆಡಿಎಸ್ ಕಾರ್ಯಕರ್ತರ ಗೂಂಡಾ ವರ್ತನೆ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಲಾಗಿದೆ. ಮಾಧ್ಯಮಗಳಿಗೆ ಸೂಕ್ತ ರಕ್ಷಣೆಗಾಗಿ ಮನವಿ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮುಂದಿನ ಸುದ್ದಿ
Show comments