Webdunia - Bharat's app for daily news and videos

Install App

ಮೂರು ಸಾವಿರ ಚೌಕಿದಾರರು ಪೇಟ ಧರಿಸಿದ್ಯಾಕೆ?

Webdunia
ಶನಿವಾರ, 13 ಏಪ್ರಿಲ್ 2019 (15:54 IST)
ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.  
ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಉಳಿದಿವೆ.

ಹೀಗಾಗಿ ಚುನಾವಣಾ ಕಾವು ಕೂಡಾ ಏರ ತೊಡಗಿದೆ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರುಗೆ ಆಗಮಿಸಲಿದ್ದಾರೆ. ನಗರದ ಕೇಂದ್ರ ಮೈದಾನದಲ್ಲಿ ನಡೆಯುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮದುರೈ  ಯಿಂದ ವಿಶೇಷ ವಿಮಾನದಲ್ಲಿ ಹೋರಾಡಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 4 ಗಂಟೆಗೆ ಆಗಮಿಸಲಿದ್ದಾರೆ.

ಬಳಿಕ ರಸ್ತೆ ಮಾರ್ಗದ ಮೂಲಕ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 3 ಸಾವಿರ ಮಂದಿ ಪೇಟ ಧರಿಸಿ  ಚೌಕಿದಾರರಾಗಿ  ಸಭೆಯಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಳುನಾಡನ್ನು  ನೆನಪಿಸುವ ವಿಶೇಷ ಸ್ಮರಣಿಕೆ ನೀಡಿ ಸನ್ಮಾನ ನಡೆಯಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ಮುಂದಿನ ಸುದ್ದಿ
Show comments