Daily Horoscope

ಕುಡಿಯುವ ನೀರಿಗಾಗಿ ಮತದಾನ ಬಹಿಷ್ಕಾರ

Webdunia
ಗುರುವಾರ, 18 ಏಪ್ರಿಲ್ 2019 (15:44 IST)
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ವಿಫಲವಾದ ಜಿಲ್ಲಾಡಳಿತದ ಕ್ರಮ ಖಂಡಿಸಿ ಜನರು ಮತದಾನ ಬಹಿಷ್ಕಾರ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ಕಡೆ ಮತದಾನ ಬಹಿಷ್ಕಾರ ಮಾಡಲಾಗಿದೆ.
ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಚಿಂತಾಮಣಿ ತಾಲ್ಲೂಕಿನ ಎಗವ ಮಿಂಡಿಗಲ್ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ ಹಾಕಲಾಗಿದೆ.

ನೂರಾರು ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆಯನ್ನು ಮಹಿಳೆಯರು  ಮಾಡಿದ್ರು. ಕಳೆದ ನಾಲ್ಕೈದು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಸ್ಥರು, ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದ ಬೇಸತ್ತು ಮತದಾನ ಬಹಿಷ್ಕಾರ ಹಾಕುವುದಾಗಿ ಅಲ್ಲಿನ ಜನ್ರು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments