ಮದ್ವೆಗೆ ಹೆಣ್ಣು ಸಿಗ್ತಿಲ್ಲಾಂತ ಪ್ರತಿಭಟನೆ, ಮತದಾನ ಬಹಿಷ್ಕಾರ

Webdunia
ಮಂಗಳವಾರ, 23 ಏಪ್ರಿಲ್ 2019 (16:32 IST)
ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ಪ್ರತಿಭಟಿಸಿದ ಜನರು ಮತದಾನ ಬಹಿಷ್ಕಾರ ಮಾಡಿದ್ದಾರೆ.
ಬೀದರ್ ತಾಲೂಕಿನ ಇಸ್ಲಾಂಪೂರ್ ಗ್ರಾಮಸ್ಥರು ಲೋಕಸಭೆ ಮತದಾನ ಬಹಿಷ್ಕಾರಗೊಳಿಸಿ ಪ್ರತಿಭಟನೆ ಮಾಡಿದರು.

ಬೀದರ್ ನಗರಸಭೆ ಡಂಪ್ ಮಾಡ್ತಿರುವ ಘಟಕದಿಂದಾಗಿ ಗ್ರಾಮದಲ್ಲಿರುವ ಯುವಕರಿಗೆ ಕಂಕಣ ಭಾಗ್ಯ ಇಲ್ಲದಂತಾಗಿದೆ.

ಈ ಕುರಿತು ಹಲವಾರು ಬಾರಿ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರ ಮಾಡುವವರೆಗೆ ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದು ಪ್ರತಿಭಟನೆ ಮಾಡಿದರು.

ಮತದಾನ ಬಹಿಷ್ಕರಿಸಿದ ಗ್ರಾಮಕ್ಕೆ ಯಾವೊಬ್ಬ ಅಧಿಕಾರಿ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments