ನಿಖಿಲ್, ಪ್ರಜ್ವಲ್, ದೇವೇಗೌಡ ಎಲ್ಲಿದಿಯಪ್ಪಾ ಎಂದೋರು ಯಾರು?

Webdunia
ಶನಿವಾರ, 13 ಏಪ್ರಿಲ್ 2019 (18:30 IST)
ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖೀಲ್ ಅವರ ಕುರಿತ ನಿಖೀಲ್ ಎಲ್ಲಿದೀಯಪ್ಪಾ  ಎಂಬ ಟ್ರೋಲ್ ಗೆ ಮಾಜಿ ಸಚಿವರೊಬ್ಬರು ನೀಡಿರುವ ಹೇಳಿಕೆ ವೈರಲ್ ಆಗಿದೆ.

ಯಾದಗಿರಿಯಲ್ಲಿ‌ ಮಾಜಿ ಸಚಿವ ರಾಜುಗೌಡ ಮಾತನಾಡಿದ್ದು, ಸಿಎಂ ಕುಮಾರಸ್ವಾಮಿ ಅವರಿಗೆ ಕುಮಾರಸ್ವಾಮಿ ಹೇಳಿದ್ದ ನಿಖೀಲ್ ಎಲ್ಲಿದೀಯಪ್ಪಾ ಟ್ರೋಲ್ ಗೆ ಟಾಂಗ್ ಕೊಟ್ಟಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ರಾಯಚೂರು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ ನಾಯಕ ಪರ ಪ್ರಚಾರ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಸಿಎಂ ಕುಮಾರಸ್ವಾಮಿ ಲೋಕಸಭಾ ಚುನಾವಣೆಯ ಫಲಿತಾಂಶ ಮುನ್ನ ನಿಖೀಲ್ ಗೆ ಎಲ್ಲಿದೀಯಪ್ಪಾ ಎಂದು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ಅವರು ನಮ್ಮ ಅಪ್ಪ ದೇವೇಗೌಡ ಎಲ್ಲಿದೀಯಪ್ಪಾ, ನನ್ನ ಅಣ್ಣನ‌‌ ಮಗ ಪ್ರಜ್ವಲ್ ಎಲ್ಲಿದೀಯಪ್ಪಾ, ನಿಖೀಲ್ ಎಲ್ಲಿ‌ ಮಾಯಾ ಆಗಿದಿಯಪ್ಪಾ ಎಂದು ಕೇಳುವ ಪರಿಸ್ಥಿತಿ ಕುಮಾರಸ್ವಾಮಿಗೆ ಬರುತ್ತದೆ ಎಂದರು.

ನಿಖೀಲ್ ಎಲ್ಲಿದೀಯಪ್ಪಾ ಚಿತ್ರದಲ್ಲಿ ಪಾತ್ರ ಅವಕಾಶ ಸಿಕ್ಕರೆ ಪಾತ್ರ ಮಾಡಲ್ಲ. ಒಂದು ಸಣ್ಣ ಸೈನಿಕನ ಪಾತ್ರ ಸಿಕ್ಕರೆ ಮೋದಿ ಜೀವನಾಧಾರಿತ ಚಿತ್ರದಲ್ಲಿ ನಟನೆ ಮಾಡಲು ಸಿದ್ಧ ಅಂತ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಮುಂದಿನ ಸುದ್ದಿ
Show comments