Daily Horoscope

Select Your Language

Notifications

webdunia
webdunia
webdunia
webdunia

ಬಾಗಲಕೋಟೆ ಲೋಕಸಭೆ ಚುನಾವಣೆ 2019ನೇರ ಪ್ರಸಾರ | Bagalkot loksabha election 2019 Live updates

ಬಾಗಲಕೋಟೆ ಲೋಕಸಭೆ ಚುನಾವಣೆ 2019

(/)

Party Lead/Won Change
ಕೃಷ್ಣಾ ನದಿ ತೀರದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ರಾಜಕೀಯ ಚಿತ್ರಣ ಕಂಡುಬಂದಿದೆ. 2019ರ ಚುನಾವಣೆಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಗದ್ದಿಗೌಡರ ಹಾಗೂ ಕಾಂಗ್ರೆಸ್ ನಿಂದ ವೀಣಾ ಕಾಶಪ್ಪನವರ ಎದುರಾಳಿಗಳಾಗಿದ್ದಾರೆ. 
 
2014ರ ಲೋಕ ಫೈಟ್ ನಲ್ಲಿ ಕಾಂಗ್ರೆಸ್ ನ ಅಜಯಕುಮಾರ ಸರನಾಯಕ್ ವಿರುದ್ಧ ಬಿಜೆಪಿಯ ಪಿ.ಸಿ.ಗದ್ದಿಗೌಡರ 1 ಲಕ್ಷ 16 ಸಾವಿರ ಮತಗಳ ಅಂತರದಿಂದ ಜಯದ ನಗೆ ಬೀರಿದ್ದರು. ಬಾಗಲಕೋಟೆ ಬಿಜೆಪಿ ಭದ್ರಕೋಟೆಯೂ ಹೌದು. 
 
ಈ ಹಿಂದೆ ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್ ಇಲ್ಲಿಂದ ಭವಿಷ್ಯ ಪಣಕ್ಕಿಟ್ಟಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಇದೇ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಇಲ್ಲಿ ಮೋದಿ-ಸಿದ್ದು ನಡುವೆ ಹೋರಾಟ ಇದೇ ಎಂದು ವ್ಯಾಖ್ಯಾನಿಸಲಾಗುತ್ತಿದೆ. 
Constituency Status
ಒಟ್ಟು 16,87,117 ರಲ್ಲಿ 8,44,513 ಪುರುಷರು, 8,42,513 ಮಹಿಳೆಯರು ಮತ್ತು 91 ಇತರೆ ಮತದಾರರು ಇಲ್ಲಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಕನ್ನಡ ಲೋಕಸಭೆ ಚುನಾವಣೆ 2019 | Uttara kannada loksabha election 2019