Daily Horoscope

Select Your Language

Notifications

webdunia
webdunia
webdunia
webdunia

ಬಿಹಾರ್ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್

ಬಿಹಾರ್ ಲೋಕಸಭೆ ಚುನಾವಣೆ ಫಲಿತಾಂಶ 2019
ಬಿಹಾರ್ ರಾಜ್ಯದ 40 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ರಾಜ್ಯದ ಪ್ರಮುಖ ಪಕ್ಷಗಳಾದ ಆರ್‌ಜೆಡಿ, ಬಿಜೆಪಿ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷಗಳು  ಲೋಕಸಭೆ ಚುನಾವಣೆಗೆ ಸ್ಪರ್ಧಿಸಿವೆ. 

(/)

Party Lead/Won Change
ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 30 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಯುಪಿಎ ಮೈತ್ರಿಕೂಟ ಕೇವಲ 10 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.
Constituency Status
2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರೆ ಪಕ್ಷಗಳು 113 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದವು.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಸಾಂ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್