Daily Horoscope

Select Your Language

Notifications

webdunia
webdunia
webdunia
webdunia

ಚಾಮರಾಜನಗರ ಲೋಕಸಭೆ ಚುನಾವಣೆ 2019 ನೇರ ಪ್ರಸಾರ | chamarajanagar loksabha election 2019 Live updates

ಚಾಮರಾಜನಗರ ಲೋಕಸಭೆ ಚುನಾವಣೆ 2019

(/)

Party Lead/Won Change

ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ 2019ರ ಲೋಕ ಸಮರದಲ್ಲಿ ಕಾಂಗ್ರೆಸ್ – ಬಿಜೆಪಿ ನೇರ ಪೈಪೋಟಿಗೆ ಇಳಿದಿವೆ. ಹಾಲಿ ಸಂಸದ ಆರ್.ಧೃವನಾರಾಯಣ್ ಕಾಂಗ್ರೆಸ್ ನಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು, ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದಾರೆ. ಇನ್ನು ಬಿಜೆಪಿಯಿಂದ ವಿ.ಶ್ರೀನಿವಾಸ ಪ್ರಸಾದ್ ಸ್ಪರ್ಧೆ ಮಾಡಿದ್ದಾರೆ. 
 
ಚಾಮರಾಜನಗರ ಕ್ಷೇತ್ರ ಕಾಂಗ್ರೆಸ್ ಭದ್ರ ಕೋಟೆ ಎನಿಸಿಕೊಂಡಿದೆ. ಐದು ಬಾರಿ ಕ್ಷೇತ್ರ ಪ್ರತಿನಿಧಿಸಿದ್ದ ವಿ.ಶ್ರೀನಿವಾಸ್ ಪ್ರಸಾದ್ ಹಾಗೂ ಆರ್.ಧೃವನಾರಾಯಣ್ ನಡುವೆ ಜಿದ್ದಾಜಿದ್ದಿನ ಕಣ ಇಲ್ಲಿದೆ. 
 
2014 ರಲ್ಲಿ ಬಿಜೆಪಿಯ ಎ.ಆರ್.ಕೃಷ್ಣಮೂರ್ತಿಯವರನ್ನು ಕಾಂಗ್ರೆಸ್ ಅಭ್ಯರ್ಥಿ ಆರ್.ಧೃವನಾರಾಯಣ 1 ಲಕ್ಷ 41 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿದ್ದರು. 
Constituency Status
ಒಟ್ಟು 16,86,364 ರಲ್ಲಿ 8,42,872 ಪುರುಷರು, 8,43,379 ಮಹಿಳೆಯರು ಹಾಗೂ 113 ಇತರೆ ಮತದಾರರಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಾಗಲಕೋಟೆ ಲೋಕಸಭೆ ಚುನಾವಣೆ 2019 | Bagalkot loksabha election 2019