Webdunia - Bharat's app for daily news and videos

Install App

ಕೇರಳ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್

Webdunia
ಕೇರಳ ರಾಜ್ಯದ 20 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು ಎನ್‌ಡಿಎ, ಯುಪಿಎ, ಎಲ್‌ಡಿಎಫ್‌ ಮೈತ್ರಿಕೂಟದ ಪಕ್ಷಗಳು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿವೆ. ಮೇ 23 ರಂದು ನಡೆಯಲಿರುವ ಚುನಾವಣೆ ಫಲಿತಾಂಶ ಯಾವ ಪಕ್ಷದ ಪರವಾಗಿರಲಿದೆಯೋ ಕಾದುನೋಡಬೇಕಾಗಿದೆ. 

Kerala (1/20)

Party Lead/Won Change
LDF 1 --
NDA 0 --
UDF 19 --
Others 0 --
ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಶೂನ್ಯ ಸ್ಥಾನ ಗಳಿಸಿದ್ದರೆ, ಯುಪಿಎ ಮೈತ್ರಿಕೂಟ ಕೇವಲ 12 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಸಿಪಿಐ(ಎಂ) 8 ಸ್ಥಾನಗಳಲ್ಲಿ ಜಯಗಳಿಸಿತ್ತು.
Constituency Left Democratic Front National Democratic Alliance United Democratic Front Others Status
Alappuzha AM Arif KS radhakrishnan Shanimol Usman - LDF Won
Alathur PK Biju TV Babu Remya Haridas - UDF Won
Attingal A Sampath Sobha Surendran Adoor Prakash - UDF Won
Chalakudy Innocent AN Radhakrishnan Benny Behanan - UDF Won
Ernakulam P Rajeev Alphons Kannanthanam Hibi Eden - UDF Won
Idukki Joice George Biju Krishnan Dean Kuriakose - UDF Won
Kannur PK Sreemathy CK Padmanabhan K Sudhakaran - UDF Won
Kasaragod KP satheesh Chandran Raveesha Thanthri Kuntar Rajmohan Unnithan - UDF Won
Kollam KN Balagopal KV sabu NK premachandran - UDF Won
Kottayam VN Vasavan PC Thomas Thomas Chazhikkadan - UDF Won
Kozhikode A Pradeepkumar KP Prakash Babu MK Raghavan - UDF Won
Malappuram VP Sanu Unnikrishnan Master PK Kuhjalikkutty - UDF Won
Mavelikkara Chittayam Gopakumar Thazhava Sahadevan Kodikkunnil Suresh - UDF Won
Palakkad MB Rajesh C krishnakumar VK Sreekandan - UDF Won
Pathanamthitta Veena George K Surendran Anto Antony - UDF Won
Ponnani PV Anwar VT Rema ET Muhammad Basheer - UDF Won
Thiruvananthapuram C Divakaran Kummanam Rajasekharan Shashi Tharoor - UDF Won
Thrissur Rajaji Mathew Thomas Suresh Gopi T N Prathapan - UDF Won
Vadakara P jayarajan VK sajeevan K Muraleedharan - UDF Won
Wayanad PP Suneer Thushar Vellappally Rahul Gandhi - UDF Won
2014ರಲ್ಲಿ ದೇಶಾದ್ಯಂತ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರೆ ಪಕ್ಷಗಳು 113 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments