Select Your Language

Notifications

webdunia
webdunia
webdunia
webdunia

ಮೇಘಾಲಯ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್

ಮೇಘಾಲಯ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್
ಮೇಘಾಲಯ ರಾಜ್ಯದ 2 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು ಎನ್‌ಡಿಎ, ಯುಪಿಎ, ಮೈತ್ರಿಕೂಟದ ಪಕ್ಷಗಳು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿವೆ. ಮೇ 23 ರಂದು ನಡೆಯಲಿರುವ ಚುನಾವಣೆ ಫಲಿತಾಂಶ ಯಾವ ಪಕ್ಷದ ಪರವಾಗಿರಲಿದೆಯೋ ಕಾದುನೋಡಬೇಕಾಗಿದೆ. 

Meghalaya (0/2)

Party Lead/Won Change
img BJP 0 --
img Congress 1 --
img Others 1 --
 
ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟ ಕೇವಲ 2 ಸ್ಥಾನ ಮಾತ್ರ ಗಳಿಸಿತ್ತು. 
Constituency Bhartiya Janata Party Congress Others Status
Shillong(ST) Shri Sanbor Shullai, MLA Vincent H Pala - Congress wins
Tura Rikman G Momim Dr. Mukul M Sangma - Agatha Sangma (NPP) wins
 
2014ರಲ್ಲಿ ದೇಶಾದ್ಯಂತ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರೆ ಪಕ್ಷಗಳು 113 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದವು.

Share this Story:

Follow Webdunia kannada

ಮುಂದಿನ ಸುದ್ದಿ

ಮಣಿಪುರ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್