Webdunia - Bharat's app for daily news and videos

Install App

ಐತಿಹಾಸಿಕ ಗೆಲುವಿನ ಬಳಿಕ ಪ್ರಧಾನಿ ಮೋದಿ ಮೊದಲ ಟ್ವೀಟ್

Webdunia
ಗುರುವಾರ, 23 ಮೇ 2019 (15:05 IST)
ನವದೆಹಲಿ : ಐತಿಹಾಸಿಕ ಗೆಲುವಿನ ಬಳಿಕ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ ದೇಶದ ಜನತೆಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.




ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಪಕ್ಷ ಏಕಾಂಗಿಯಾಗಿ 300 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ  ಹೊರಹೊಮ್ಮಿದೆ.


ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಅವರು, ಸಬ್ ಕಾ ಸಾಥ್ +ಸಬ್ ಕಾ ವಿಕಾಸ್= ಸಬ್ ಕಾ ವಿಶ್ವಾಸ್+ ವಿಜಯೀ ಭಾರತ್ ಎಂದು ಟ್ವೀಟ್ ಮಾಡಿದ್ದಾರೆ. ಗೆಲುವು ಸಾಧಿಸಿದ ಪ್ರಧಾನಿ ಮೋದಿಯವರಿಗೆ ಹಲವರಿಂದ ಶುಭಾಶಯದ ಮಹಾಪೂರವೇ ಹರಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments