ಸಂತಾ: ಏನೋ ನೀನೇ ಪಾತ್ರೆ ತಿಕ್ತಾ ಇದ್ದೀ.. ಮನೆಯಲ್ಲಿ ಕೆಲಸದವಳಿದ್ದಾಳೆ ಅಂತಿದ್ದಿ. ಬಂತಾ: ಓ.. ಅದಾ.. ಕೆಲ ದಿನಗಳ ಹಿಂದೆ ಅವಳನ್ನೇ ಮದುವೆಯಾದೆ..!