Webdunia - Bharat's app for daily news and videos

Install App

ಲೋಕಸಭೆ ಚುನಾವಣೆ ಪ್ರಚಾರ ವೆಚ್ಚದ ಮಿತಿ 40 ಲಕ್ಷ ರೂ.

Webdunia
ಶುಕ್ರವಾರ, 14 ಮಾರ್ಚ್ 2014 (15:34 IST)
PR
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು 40 ಲಕ್ಷ ರೂ.ವರೆಗೆ ಮಾತ್ರ ವೆಚ್ಚ ಮಾಡಲು ಸಾಧ್ಯವಿದೆ. ಹಿಂದಿನ ಚುನಾವಣೆ ವೆಚ್ಚದ ಮಿತಿಗಿಂತ ಇದು 15 ಲಕ್ಷ ರೂ. ಹೆಚ್ಚಿಗೆಯಾಗಿದೆ.2011ರಲ್ಲಿ ಈ ಹೆಚ್ಚಳ ಮಾಡಲಾಗಿದ್ದು, ಲೋಕಸಭೆ ಉಪಚುನಾವಣೆಗಳಲ್ಲಿ ಜಾರಿಯಾಗಿತ್ತು. ಆದರೆ ಸಾರ್ವತ್ರಿಕ ಚುನಾವಣೆಗಳಲ್ಲಿ ಮೊದಲ ಬಾರಿಗೆ ಜಾರಿಗೆ ಬರುತ್ತಿದೆ ಎಂದು ಪಶ್ಚಿಮ ಬಂಗಾಳದ ಜಂಟಿ ಮುಖ್ಯ ಚುನಾವಣಾಧಿಕಾರಿ ಸೈಬಾಲ್ ಬರ್ಮಾನ್ ತಿಳಿಸಿದರು.

2009 ರಲ್ಲಿ ಪ್ರಚಾರ ಉದ್ದೇಶಕ್ಕೆ ಗರಿಷ್ಠ 25 ಲಕ್ಷವನ್ನು ವೆಚ್ಚ ಮಾಡಲು ಅವಕಾಶ ನೀಡಲಾಗಿತ್ತು. ಆದಾಗ್ಯೂ, ಭಿನ್ನ ರಾಜಕೀಯ ಪಕ್ಷಗಳು ಚುನಾವಣೆ ವೆಚ್ಚದ ಮಿತಿಯನ್ನು ಮತ್ತಷ್ಟು ಏರಿಸಬೇಕೆಂದು ಒತ್ತಾಯಿಸುತ್ತಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments