Webdunia - Bharat's app for daily news and videos

Install App

ಕೋಮುವಾದಿಗಳನ್ನು ದೂರವಿಡಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ಸಿದ್ದ: ಕರುಣಾನಿಧಿ

Webdunia
ಗುರುವಾರ, 27 ಮಾರ್ಚ್ 2014 (13:06 IST)
PTI
ಕಾಂಗ್ರೆಸ್ ಪಕ್ಷಕ್ಕೆ ಇಂದು ಮತ್ತೊಂದು ಸಂತಸ ತರುವ ಸುದ್ದಿ ಬಹಿರಂಗವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಸರಕಾರ ರಚಿಸಲು ಅಗತ್ಯವಾದಲ್ಲಿ ಡಿಎಂಕೆ ಬೆಂಬಲಿಸುತ್ತದೆ ಎಂದು ಡಿಎಂಕೆ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಹೇಳಿಕೆ ನೀಡಿದ್ದಾರೆ.

ಶ್ರೀಲಂಕಾದಲ್ಲಿರುವ ತಮಿಳರ ಹಿತಾಸಕ್ತಿ ಕಾಪಾಡುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಡಿಎಂಕೆ ಪಕ್ಷ ಯುಪಿಎ ಮೈತ್ರಿಕೂಟದಿಂದ ಹೊರಬಂದಿತ್ತು.

ಡಿಎಂಕೆ ಪಕ್ಷ ಜಾತ್ಯಾತೀತವಾದಕ್ಕೆ ಬದ್ದವಾಗಿದೆಯೇ ಹೊರತು ಕೋಮುವಾದಿ ಶಕ್ತಿಗಳಿಗಲ್ಲ. ರಾಕ್ಷಸಿ ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಸೀಟು ಹಂಚಿಕೆಯ ಕಾಂಗ್ರೆಸ್ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದ ಡಿಎಂಕೆ, ಇದೀಗ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments