Webdunia - Bharat's app for daily news and videos

Install App

ಗ್ಯಾಂಗ್‌ರೇಪ್: ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

Webdunia
ಸೋಮವಾರ, 31 ಮಾರ್ಚ್ 2014 (16:30 IST)
ಕಳೆದ ಐದು ವರ್ಷಗಳ ಹಿಂದೆ ರಿಸಾರ್ಟ್‌ನಲ್ಲಿ ಯುವತಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದ ಸಹಕಾರಿ ಬ್ಯಾಂಕ್ ಚೇರಮೆನ್‌ ಮತ್ತು ಬಿಜೆಪಿ ಮುಖಂಡ ಪ್ರಮೋದ್ ಗುಪ್ತಾಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಅಮಿತ್ ಕುಮಾರ್ ಸಿರೋಹಿ, ಗುಪ್ತಾ ಸಹಚರ ಅತ್ಯಾಚಾರದಲ್ಲಿ ಭಾಗಿಯಾದ ಆರೋಪಿ ಅಶೋಕ್‌ಕುಮಾರ್‌ಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಏತನ್ಮಧ್ಯೆ,ಗ್ಯಾಂಗ್‌ರೇಪ್ ನಡೆದ ರಿಸಾರ್ಟ್ ಮಾಲೀಕರಾದ ಪ್ರವೀಣ್ ಕುಮಾರ್ ಅವರನ್ನು ಆರೋಪದಿಂದ ಮುಕ್ತಗೊಳಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments