Webdunia - Bharat's app for daily news and videos

Install App

ಮೋದಿ ನರ್ಸರಿ ಶಾಲೆಯ ವಿದ್ಯಾರ್ಥಿ ಪಿಎಚ್‌ಡಿ ಪಡೆದವರಂತೆ ವರ್ತಿಸುತ್ತಾರೆ: ಸಲ್ಮಾನ್ ಲೇವಡಿ

Webdunia
ಬುಧವಾರ, 19 ಮಾರ್ಚ್ 2014 (13:29 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನರ್ಸರಿ ಶಾಲೆಯ ವಿದ್ಯಾರ್ಥಿಯಾಗಿದ್ದು, ಪಿಎಚ್‌ಡಿ ಪಡೆದವರಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಖುರ್ಷಿದ್ ಗೋದ್ರೋತ್ತರ ಗಲಭೆಗೆ ಸಂಬಂಧಿಸಿದಂತೆ ಮೋದಿ ನರ್ಸರಿ ವಿದ್ಯಾರ್ಥಿಯಂತೆ ಎಂದು ಲೇವಡಿ ಮಾಡಿದ್ದಾರೆ.

ಕಳೆದ 2002ರಲ್ಲಿ ನಡೆದ ಗುಜರಾತ್ ದಂಗೆಯಲ್ಲಿ ನಿರಪರಾಧಿ ಎಂದು ತೀರ್ಪು ಪಡೆದಿರುವುದು ನರ್ಸರಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯೊಬ್ಬ ಉತ್ತಮ ಅಂಕಗಳನ್ನು ಪಡೆದು ಪಿಎಚ್‌ಡಿ ಪಡೆದವರಂತೆ ವರ್ತಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕಳೆದ ತಿಂಗಳು ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಷಂಡ ಎಂದು ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದರು. ಕೊನೆಗೆ ರಾಹುಲ್ ಮಧ್ಯಪ್ರವೇಶಿಸಿ ಇಂತಹ ಭಾಷೆ ಬಳಸುವುದು ಕಾಂಗ್ರೆಸ್ಸಿಗರಿಗೆ ಸೂಕ್ತವಲ್ಲ ಎಂದು ಕಿಡಿಕಾರಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments