Webdunia - Bharat's app for daily news and videos

Install App

ದಾವೂದ್ ಸೋದರ ಅನೀಸ್ ಮೇಲೆ ಗುಂಡಿನ ದಾಳಿ?

Webdunia
ಶುಕ್ರವಾರ, 5 ಜೂನ್ 2009 (12:59 IST)
ಮುಂಬ ೈ: ಮುಂಬೈ ಪಾತಕ ಲೋಕದ ದೊರೆ, ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂನ ಕುಖ್ಯಾತ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಪಾಕಿಸ್ತಾನದ ಕರಾಚಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಮೂಲಗಳ ಪ್ರಕಾರ, ಕರಾಚಿಯ ಅಲ್-ಹಬೀಬ್ ಬ್ಯಾಂಕ್ ಎಟಿಎಂ ಬಳಿ ಅನೀಸ್ ಮೇಲೆ ಗುಂಡು ಹಾರಿಸಲಾಗಿದೆ. ಗುರುವಾರ ರಾತ್ರಿ ಎಟಿಎಂನಿಂದ ಹೊರಬಂದು ತನ್ನ ಕಾರಿನತ್ತ ಹೋಗುತ್ತಿದ್ದ ಅನೀಸ್ ಮೇಲೆ ಕನಿಷ್ಠ ಒಂದು ಡಜನ್ ಬುಲೆಟ್‌ಗಳನ್ನು ಸಿಡಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಈ ಕುರಿತು ಅಧಿಕೃತ ವರದಿಗಾಗಿ ಕಾಯಲಾಗುತ್ತಿದೆ.

ಬಲೂಚ್ ಮೂಲದ ವ್ಯಕ್ತಿಗಳು ಅನೀಸ್ ಮೇಲೆ ಗುಂಡಿನ ದಾಳಿ ನಡೆಸಿದರೆಂದು ಹೇಳಲಾಗುತ್ತಿದೆ. ಅನೀಸ್ ಸ್ಥಿತಿ ಬಗ್ಗೆ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments