Webdunia - Bharat's app for daily news and videos

Install App

ಅನೀಸ್ ಮೇಲೆ ದಾಳಿ ಮಾಹಿತಿ ಇಲ್ಲ: ಮುಂಬೈ ಪೊಲೀಸ್

Webdunia
ಶನಿವಾರ, 6 ಜೂನ್ 2009 (16:58 IST)
ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂಗೆ ಪಾಕಿಸ್ತಾನದಲ್ಲಿ ಗುಂಡೇಟು ತಗುಲಿದೆ ಎಂಬ ವರದಿಗಳನ್ನು ತಳ್ಳಿಹಾಕಿರುವ ಮುಂಬೈ ಪೊಲೀಸರು, ತಮಗೆ ಈ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ನಮ್ಮ ಮೂಲಗಳಿಂದ ಅಥವಾ ಅಧಿಕೃತ ಮೂಲಗಳಿಂದ ತಮಗೆ ಯಾವುದೇ ಮಾಹಿತಿ ಲಭಿಸಿಲ್ಲ ಎಂಬುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಕರಾಚಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಅನೀಸ್ ಗಾಯಗೊಂಡಿದ್ದಾನೆ ಎಂಬ ವದಂತಿಗಳು ಹಬ್ಬಿದ್ದವು. ಬಂದರು ನಗರದ ಯಾವುದೇ ಮಾಧ್ಯಮ ವರದಿಗಳೂ ಸಹ ಅನೀಸ್‌ಗೆ ಗುಂಡೇಟು ತಗುಲಿರುವ ಕುರಿತು ಪ್ರಸ್ತಾಪಿಸಿಲ್ಲ.

1993 ರ ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಬೇಕಾಗಿರುವ ಆರೋಪಿಯಾಗಿರುವ ಅನೀಸ್ ತಲೆ ಮರೆಸಿಕೊಂಡಿದ್ದು, ಪಾಕಿಸ್ತಾನದಲ್ಲಿ ತನ್ನ ಸಹೋದರ ದಾವೂದ್‌ನೊಂದಿಗೆ ಜೀವಿಸುತ್ತಿದ್ದಾನೆ ಎಂದು ಹೇಳಲಾಗಿದೆ.

ಅದಾಗ್ಯೂ, ಜಾಗತಿಕ ಭಯೋತ್ಪಾದಕ ಎಂಬ ಹಣೆಪಟ್ಟಿ ಹೊಂದಿರುವ ದಾವುದ್ ತನ್ನ ನೆಲದಲ್ಲಿ ಇದ್ದಾನೆ ಎಂಬುದನ್ನೇ ಪಾಕಿಸ್ತಾನಿ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ.

ದಾವೂದ್ ಸೋದರ ಅನೀಸ್ ಮೇಲೆ ಗುಂಡಿನ ದಾಳಿ?

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments