Select Your Language

Notifications

webdunia
webdunia
webdunia
webdunia

ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಗೆ ಬೆಂಕಿ ಹಚ್ಚಿದ ಭೂಪ

ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಗೆ ಬೆಂಕಿ ಹಚ್ಚಿದ ಭೂಪ
ಜೈಪುರ್ , ಶನಿವಾರ, 10 ಆಗಸ್ಟ್ 2013 (18:28 IST)
PTI
ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಯನ್ನು ಜೀವಂತವಾಗಿ ದಹಿಸಿದ ಪತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

30 ವರ್ಷ ವಯಸ್ಸಿನ ಮಹಿಳೆ ಸುಟ್ಟಗಾಯಗಳಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಪೊಲೀಸರಿಗೆ ಮಾಹಿತಿ ತಿಳಿದು ವಿಚಾರಣೆ ನಡೆಸಿದಾಗ ಪತಿಯೇ ನನ್ನ ಈ ಸ್ಥಿತಿಗೆ ಕಾರಣ ಎಂದು ಹೇಳಿಕೆ ನೀಡಿದ್ದಾಳೆ.

ಮತ್ತೊಬ್ಬಳು ಯುವತಿಯೊಂದಿಗೆ ಹೊಂದಿದ ಅನೈತಿಕ ಸಂಬಂಧವನ್ನು ಪತಿ ರಾಕೇಶ್‌ನಿಗೆ ಪ್ರಶ್ನಿಸಿದಾಗ ವಾಗ್ವಾದ ನಡೆದ ನಂತರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪತ್ನಿ ದೂರಿನಲ್ಲಿ ದಾಖಲಿಸಿದ್ದಾಳೆ.

2 ವರ್ಷ ವಯಸ್ಸಿನ ಕಾರ್ಮಿಕ ವೃತ್ತಿಯಲ್ಲಿರುವ ಆರೋಪಿ ಪತಿ ರಾಕೇಶ್ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada