Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಲಡ್ಡು ದರ್ಬಾರ್

geetha
ಶನಿವಾರ, 20 ಜನವರಿ 2024 (17:36 IST)
ತಿರುಪತಿ : ಬರೋಬ್ಬರಿ ಒಂದು ಲಕ್ಷ ಲಾಡು ಪ್ರಸಾದವನ್ನು ತಿರುಪತಿಯಿಂದ ಅಯೋಧ್ಯೆಗೆ ಕಳುಹಿಸಿ ಕೊಡಲಾಗಿದ್ದು, ಈಗಾಗಲೇ ಸಿದ್ದಗೊಂಡಿರುವ ತಾಜಾ ಲಾಡುಗಳನ್ನು ಟ್ರಕ್‌ ಗಳಲ್ಲಿ ರವಾನಿಸಲಾಗುತ್ತಿದೆ. ಅಯೋಧ್ಯೆಯಲ್ಲಿ ಭಕ್ತಾದಿಗಳಿಗೆ ವಿತರಿಸಲು ತಿರುಪತಿ ತಿರುಮಲ ದೇವಾಲಯ ಟ್ರಸ್ಟ್‌ ಈ ಕಾರ್ಯಕ್ಕೆ ಮುಂದಾಗಿದೆ.   
 
ಇದೇ ವೇಳೆ, ಹೈದರಾಬಾದ್‌ ಮೂಲದ ಬಿಜೆಪಿ ನಾಯಕರೊಬ್ಬರು ಅಯೋಧ್ಯೆಗೆ ಕಳುಹಿಸಿದ್ದ 1265 ಕೆಜಿ ತೂಕದ ಬೃಹತ್‌ ಲಡ್ಡು ಅಯೋಧ್ಯೆ ತಲುಪಿದೆ. ನಾಲ್ಕು ದಿನಗಳ ಹಿಂದಷ್ಟೇ ಜೈಶ್ರೀರಾಮ್‌ ಎಂಬ ಬರಹವುಳ್ಳ ಈ ಬೃಹತ್‌ ಲಡ್ಡುವನ್ನು ಅಯೋಧ್ಯೆಗೆ ಕಳಿಸಿದ್ದರು.

 ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾಪನಾ ಕಾರ್ಯಕ್ಕೆ ಕೇವಲ 48 ತಾಸುಗಳಷ್ಟೇ ಉಳಿದಿವೆ. ಜ. 22 ರ ಸೋಮವಾರದಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಮುಹೂರ್ತಕ್ಕೆ ತಿರುಪತಿಯ ವೆಂಕಟೇಶ್ವರ ದೇಗುಲದಿಂದ ಲಾಡು ಪ್ರಸಾದವನ್ನು ಕಳುಹಿಸಿಕೊಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments