Webdunia - Bharat's app for daily news and videos

Install App

ಆನ್‌ಲೈನ್‌ನಲ್ಲಿ ನರೇಂದ್ರ ಮೋದಿ ಇಸ್ ಕಿಂಗ್, ಎರಡನೇ ಸ್ಥಾನದಲ್ಲಿ ಯಾರು ಗೊತ್ತಾ?

Webdunia
ಬುಧವಾರ, 18 ಡಿಸೆಂಬರ್ 2013 (16:23 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಗೂಗಲ್ ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಸರ್ಚ್ ಮಾಡುವ ರಾಜಕಾರಣಿಗಳಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.

ಪ್ರಸಕ್ತ ವರ್ಷದ ಅವಧಿಯಲ್ಲಿ ನರೇಂದ್ರ ಮೋದಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದನ್ನು ಅತಿ ಹೆಚ್ಚು ಜನ ಆನ್‌ಲೈನ್‌ ಮೂಲಕ ಸರ್ಚ್ ಮಾಡಿದ್ದಾರೆ ಎಂದು ಸರ್ಚ್ ಇಂಜಿನ್ ದೈತ್ಯ ಸಂಸ್ಥೆಯೊಂದು ವರದಿ ಮಾಡಿದೆ.

ನಂತರದ ರಾಜಕಾರಣಿಗಳ ಪಟ್ಟಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎರಡನೇ ಸ್ಥಾನದಲ್ಲಿದ್ದು, ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಕ್ರಮವಾಗಿ ಸ್ಥಾನ ಪಡೆದಿದ್ದಾರೆ.

ಆರನೇ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಏಳನ್ ಸ್ಥಾನದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್, ಎಂಟನೇ ಸ್ಥಾನದಲ್ಲಿ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್, ಒಂಬತ್ತನೇ ಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಮತ್ತು ಹತ್ತನೇ ಸ್ಥಾನದಲ್ಲಿ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಸ್ಥಾನ ಪಡೆದಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments