Webdunia - Bharat's app for daily news and videos

Install App

ಏಪ್ರಿಲ್-ಮೇಗೆ ಲೋಕಸಭೆ ಚುನಾವಣೆ:ಗೋಪಾಲಸ್ವಾಮಿ

Webdunia
ಶನಿವಾರ, 3 ಜನವರಿ 2009 (20:22 IST)
ಮುಂದಿನ ಲೋಕಸಭಾ ಚುನಾವಣೆ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇರುವುದಾಗಿ ಮುಖ್ಯ ಚುನಾವಣಾ ಆಯುಕ್ತ ಎನ್.ಗೋಪಾಲಸ್ವಾಮಿ ಭಾನುವಾರ ತಿಳಿಸಿದ್ದಾರೆ.

ಸಾರ್ವತ್ರಿಕ ಚುನಾವಣೆ ಯಾವಾಗ ನಡೆಯಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕವಾಗಿ ಏಪ್ರಿಲ್-ಮೇನಲ್ಲಿ ನಡೆಯಲಿದೆ ಎಂದು ಹೇಳಿದರು.

ಮಾರ್ಚ್ ತಿಂಗಳಿನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯವಾಗಿದ್ದರಿಂದ, ಆ ನಿಟ್ಟಿನಲ್ಲಿ ಏಪ್ರಿಲ್ -ಮೇನಲ್ಲಿ ನಡೆಸಲಾಗುವುದು ಎಂದು ಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಏಳುಹಂತಗಳಲ್ಲಿ ನಡೆಸಿದ ಚುನಾವಣೆ ಕುರಿತು ತೃಪ್ತಿ ಹೊಂದಿರುವುದಾಗಿ ತಿಳಿಸಿದ ಅವರು,ಮುಂದಿನ ಚುನಾವಣೆಗಳನ್ನು ಕಟ್ಟುನಿಟ್ಟಾಗಿ ನಡೆಸುವುದಾಗಿ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments